ಕೋಝಿಕೋಡ್

ಬಸ್ಸಿನಲ್ಲಿ ಲೈಂಗಿಕ ಕಿರುಕುಳ, ದೀಪಕ್ ದುರಂತ ಸಾವು: ಆರೋಪ ಮಾಡಿದ್ದ ಮಹಿಳೆ ವಿರುದ್ಧ ಕೇಸ್ ಜಡಿದ ಪೊಲೀಸರು!
ಬಸ್ ಪ್ರಯಾಣದ ವೇಳೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ 42 ವರ್ಷದ ವ್ಯಕ್ತಿಯ ಆತ್ಮಹತ್ಯೆಗೆ ಸಂಬಂಧಿಸಿದಂತೆ ಮಹಿಳೆಯೊಬ್ಬರ ವಿರುದ್ಧ ಸೋಮವಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

'ಮಹಾಮಾರಿ': ಮೆದುಳು ಜ್ವರಕ್ಕೆ ಕೇರಳದಲ್ಲಿ ಮತ್ತೊಂದು ಬಲಿ
ಸೋಮವಾರ ಕೇರಳದಲ್ಲಿ ಮೆದುಳು ಜ್ವರದಿಂದ ಹೊಸ ಸಾವು ವರದಿಯಾಗಿದೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಕೇರಳದಲ್ಲಿ ಮತ್ತೊಂದು ಮೆದುಳು ಸೋಂಕು ಕೇಸ್ ಪತ್ತೆ; ವೆಂಟಿಲೇಟರ್ನಲ್ಲಿ 5 ವರ್ಷದ ಬಾಲಕಿ; 4ನೇ ಪ್ರಕರಣ
ಕಳೆದ ಮೇ ತಿಂಗಳಿಂದ ರಾಜ್ಯದಲ್ಲಿ ಪತ್ತೆಯಾದ ನಾಲ್ಕನೇ ಪ್ರಕರಣ ಇದಾಗಿದೆ. ಸೋಂಕು ಬಾಧಿತರೆಲ್ಲ ಮಕ್ಕಳಾಗಿದ್ದು, ಈ ಪೈಕಿ ಮೂವರು ಮೃತಪಟ್ಟಿದ್ದಾರೆ.

ಕೋಝಿಕ್ಕೋಡ್: ಮಾರಣಾಂತಿಕ ನಿಪಾ ವೈರಸ್‌ನಿಂದ ಇಬ್ಬರು ಸಾವು, ರಾಷ್ಟ್ರೀಯ ವೈರಾಣು ಸಂಸ್ಥೆಯಿಂದ ದೃಢ!
ಮಾರಣಾಂತಿಕ ನಿಪಾ ವೈರಸ್‌ನಿಂದ ಕೇರಳದ ಕೋಝಿಕೋಡ್‌ನಲ್ಲಿ ಇಬ್ಬರು ಸಾವು ಸಂಭವಿಸಿರುವುದು ದೃಢಪಟ್ಟಿದೆ. ಮೃತಪಟ್ಟವರು ಮತ್ತು ಆಸ್ಪತ್ರೆಗೆ ದಾಖಲಾದವರ ರಕ್ತದ ಮಾದರಿಗಳನ್ನು ಪುಣೆಯಲ್ಲಿರುವ ರಾಷ್ಟ್ರೀಯ ವೈರಾಣು ಸಂಸ್ಥೆಗೆ ಕಳುಹಿಸಲಾಗಿತ್ತು. ಮಂಗಳವಾರ ಸಂಜೆ ಈ ದೃಢೀಕರಣ ಬಂದಿದೆ.

ಕೇರಳ: ನಿಪ್ಹಾ ವೈರಸ್'ಗೆ ಮತ್ತೊಂದು ಬಲಿ; ಸಾವಿನ ಸಂಖ್ಯೆ 11ಕ್ಕೆ ಏರಿಕೆ
ಕೇರಳ ರಾಜ್ಯದಲ್ಲಿ ನಿಪ್ಹಾ ವೈರಸ್ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಕೋಝಿಕೋಡ್'ನ ಸೋಪ್ಪಿಕ್ಕಡಾ ಹಳ್ಳಿಯಲ್ಲಿ ಮತ್ತೊಬ್ಬರು ನಿಪ್ಹಾ ವೈರಸ್'ಗೆ ಬಲಿಯಾಗಿದ್ದು, ಈ ಮೂಲಕ ಸಾವಿನ ಸಂಖ್ಯೆ 11ಕ್ಕೆ ಏರಿಕೆಯಾಗಿದೆ...

ಹಾಸನದಿಂದ ಕೋಝಿಕೋಡ್ ಗೆ ಸಾಗಿಸುತ್ತಿದ್ದ 3 ಸಾವಿರ ಕೆಜಿ ಸ್ಫೋಟಕ ಕೇರಳದಲ್ಲಿ ವಶಕ್ಕೆ
ಕರ್ನಾಟಕದ ಹಾಸನದಿಂದ ಕೇರಳದ ಕೋಝಿಕೋಡ್ ಕಡೆಗೆ ಹೋಗುತ್ತಿದ್ದ ಲಾರಿಯೊಂದನ್ನು ವಶಕ್ಕೆ ತೆಗೆದುಕೊಂಡಿರುವ ಪೊಲೀಸರು , ಗೆಲಾಟಿನ್ ಕಡ್ಡಿ, ಪ್ಯೂಸ್ ವೈರ್ ಸೇರಿದಂತೆ ಸುಮಾರು 3 ಸಾವಿರ ಕೆ ಜಿ ತೂಕದ ಭಾರೀ ಪ್ರಮಾಣದ ಸ್ಪೋಟಕಗಳನ್ನು ಇಂದು ಮುಂಜಾನೆ ವಶಪಡಿಸಿಕೊಂಡಿದ್ದಾರೆ.

ಒಂಟಿಯಾಗಿ ಹೋಗುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್
ಒಬ್ಬಂಟಿಯಾಗಿ ನಡೆದುಕೊಂಡು ಯುವತಿಯೊಬ್ಬಳ ಮೇಲೆ ಕಾಮುಕನೊಬ್ಬ ರಸ್ತೆಯಲ್ಲೇ ಮೈಮೇಲೆರಗಿ ಅತ್ಯಾಚಾರಕ್ಕೆ ಯತ್ನಿಸಿರುವ ಹೇಯ ಕೃತ್ಯ ಕೇರಳದಲ್ಲಿ ನಡೆದಿದೆ...

