ಕೋಟಾ ಆತ್ಮಹತ್ಯೆ

ಕೋಟಾ ಆತ್ಮಹತ್ಯೆ: ಪೋಷಕರ ಮೇಲಿನ ಸಾಲದ ಹೊರೆಯಿಂದ ವಿದ್ಯಾರ್ಥಿಗಳಿಗೆ ತೊಂದರೆ; ರಾಜಸ್ಥಾನ ಸಚಿವ
ಕೋಟಾದಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ ರಾಜಸ್ಥಾನದ ಸಚಿವರು, ಪೋಷಕರ ಮೇಲಿನ ಶಿಕ್ಷಣದ ಸಾಲದ ಹೊರೆಯು ನೀಟ್ ಆಕಾಂಕ್ಷಿಗಳಲ್ಲಿ ಒತ್ತಡಕ್ಕೆ ಒಂದು ಕಾರಣವಾಗಿದ್ದು, ಪೋಷಕರು ಶಿಕ್ಷಣಕ್ಕಾಗಿ ಸಾಲ ಪಡೆಯದಂತೆ ಕೇಂದ್ರವು ನೀತಿಯನ್ನು ರೂಪಿಸಬೇಕು ಎಂದು ಸೋಮವಾರ ಹೇಳಿದ್ದಾರೆ.

ಕೋಟಾ ಕೋಚಿಂಗ್ ಸೆಂಟರ್ ನಲ್ಲಿ 23 ಮಂದಿ ಆತ್ಮಹತ್ಯೆ: 2 ತಿಂಗಳವರೆಗೆ ಪರೀಕ್ಷೆ ಮುಂದೂಡಿಕೆ
ರಾಜಸ್ಥಾನದ ಕೋಟಾದಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾಡಳಿತವು ತಕ್ಷಣದಿಂದ ಜಾರಿಗೆ ಬರುವಂತೆ ಕೋಚಿಂಗ್ ಸೆಂಟರ್‌ಗಳಲ್ಲಿ ಎರಡು ತಿಂಗಳ ಕಾಲ ಎಲ್ಲ ರೀತಿಯ ಟೆಸ್ಟ್ ಪರೀಕ್ಷೆಗಳನ್ನು ನಿಲ್ಲಿಸಲು ನಿರ್ದೇಶನ ನೀಡಿದೆ.

