ರಾಜ್ಯಮೀಸಲಾತಿ ವಿಚಾರವಾಗಿ ನಡೆಯುತ್ತಿರುವ ಪ್ರತಿಭಟನೆಗೆ ನಾನು ಕಾರಣವಲ್ಲ; ಮುಖ್ಯಮಂತ್ರಿಗಳ ಸ್ವಯಂಕೃತ ಅಪರಾಧ: ಡಿ.ಕೆ ಶಿವಕುಮಾರ್
ಮೀಸಲಾತಿ ವಿಚಾರದಲ್ಲಿ ಸಮುದಾಯಗಳು ಪರಸ್ಪರ ಜಗಳವಾಡುತ್ತಿರುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾರಣ ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸೋಮವಾರ ಆರೋಪಿಸಿದರು.