ರಾಜಕೀಯಜಯನಗರದಲ್ಲಿ ಕೋಟಿ ಕೋಟಿ ಹಣ ಪತ್ತೆ; ಕಾಂಗ್ರೆಸ್ ಗೆ ಸೋಲಿನ ಅರಿವು ಸ್ಪಷ್ಟ: ತೇಜಸ್ವಿ ಸೂರ್ಯ
ಚುನಾವಣಾ ಆಯೋಗ ಜಯನಗರದಲ್ಲಿ ಶನಿವಾರ ವಶಪಡಿಸಿಕೊಂಡಿರುವ ಕೋಟಿ, ಕೋಟಿ ಹಣ ಕಾಂಗ್ರೆಸ್ ಗೆ ಸೋಲಿನ ಅರಿವಾಗಿರುವುದರ ಸ್ಪಷ್ಟ ಸಂಕೇತವಾಗಿದೆ ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಎನ್ ಡಿಎ ಅಭ್ಯರ್ಥಿಯಾಗಿರುವ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.