ಕೋಟಿಗೊಬ್ಬ-3

ಕೋಟಿಗೊಬ್ಬ-3 ಬಿಡುಗಡೆ ವಿಳಂಬದ ಹಿಂದೆ ಷಡ್ಯಂತ್ರ: ನಿರ್ಮಾಪಕ ಸೂರಪ್ಪ ಬಾಬು ಗಂಭೀರ ಆರೋಪ
ಕೋಟಿಗೊಬ್ಬ-3 ಬಿಡುಗಡೆ ವಿಳಂಬದ ಹಿಂದೆ ಕೆಲವರ ಷಡ್ಯಂತ್ರವಿದ್ದು, ನಾಳೆ ಬೆಳಗ್ಗೆ 6 ಗಂಟೆಗೇ ಚಿತ್ರ ಬಿಡುಗಡೆಯಾಗಲಿದೆ ಎಂದು ನಿರ್ಮಾಪಕ ಸೂರಪ್ಪ ಬಾಬು ಹೇಳಿದ್ದಾರೆ.

ಕೋಟಿಗೊಬ್ಬ-3 ಬಿಡುಗಡೆ ವಿಳಂಬಕ್ಕೆ ಇದೇನಾ ಕಾರಣ?: ಥಿಯೇಟರ್ ಗಳಲ್ಲಿ ಅಭಿಮಾನಿಗಳ ಆಕ್ರೋಶ, ನಾಳೆ ಚಿತ್ರ ಬಿಡುಗಡೆ
ನಟ ಕಿಚ್ಚಾ ಸುದೀಪ್ ಅಭಿನಯದ ಬಹು ನಿರೀಕ್ಷಿತ ಕೋಟಿಗೊಬ್ಬ-3 ಚಿತ್ರದ ರಿಲೀಸ್ ತಡವಾಗಿದ್ದು, ಕಾರಣಾಂತರಗಳಿಂದ ಇಂದು ತೆರೆಕಾಣಬೇಕಿದ್ದ ಚಿತ್ರ ಇನ್ನೂ ತೆರೆಕಂಡಿಲ್ಲ.

ಕೋಟಿಗೊಬ್ಬ-3 ಬಿಡುಗಡೆ ವಿಳಂಬ: ಅಭಿಮಾನಿಗಳ ಕ್ಷಮೆ ಕೋರಿದ ಸುದೀಪ್
ಕೋಟಿಗೊಬ್ಬ-3 ಚಿತ್ರದ ಬಿಡುಗಡೆ ವಿಳಂಬ ವಿಚಾರಕ್ಕೆ ಸಂಬಂಧಿಸಿದಂತೆ ನಟ ಕಿಚ್ಚಾ ಸುದೀಪ್ ಅಭಿಮಾನಿಗಳ ಕ್ಷಮೆ ಕೋರಿದ್ದಾರೆ.

ವಿತರಕರ ಷಡ್ಯಂತ್ರಕ್ಕೆ ಕೋಟಿಗೊಬ್ಬ-3 ಬಿಡುಗಡೆ ಮುಂದೂಡಿಕೆ; ಅಭಿಮಾನಿಗಳ ಮುಂದೆ ಅಳಲು ತೋಡಿಕೊಂಡ ಸೂರಪ್ಪ ಬಾಬು
ನಟ ಕಿಚ್ಚಾ ಸುದೀಪ್ ಅಭಿನಯದ ಬಹು ನಿರೀಕ್ಷಿತ ಕೋಟಿಗೊಬ್ಬ-3 ಚಿತ್ರದ ಬಿಡುಗಡೆ ನಾಳೆಗೆ ಮುಂದೂಡಿಕೆಯಾಗಿದೆ. ಈ ಹಿಂದೆಯೇ ಚಿತ್ರತಂಡ ಅಕ್ಟೋಬರ್ 14ರಂದು ಚಿತ್ರ ಬಿಡುಗಡೆ ಮಾಡುವ ಕುರಿತು ಘೋಷಣೆ ಮಾಡಿತ್ತು. ಇದೀಗ ನಾಳೆಗೆ ಮುಂದೂಡಿಕೆಯಾಗಿದೆ.

ಕೋಟಿಗೊಬ್ಬ-3 ಚಿತ್ರಕ್ಕೆ ಯು/ಎ ಸರ್ಟಿಫಿಕೇಟ್; ಗುರುವಾರ ಟ್ರೈಲರ್ ಬಿಡುಗಡೆ
ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಕೋಟಿಗೊಬ್ಬ-3 ಸಿನಿಮಾಗೆ ಸೆನ್ಸಾರ್ ಮಂಡಳಿ ಯು/ಎ ಸರ್ಟಿಫಿಕೇಟ್ ನೀಡಿದ್ದು, ಅಕ್ಟೋಬರ್ 7 ರಂದು ಟ್ರೈಲರ್ ಬಿಡುಗಡೆಯಾಗುತ್ತಿದೆ.

ಕೋಟಿಗೊಬ್ಬ-3 ಚಿತ್ರೀಕರಣ ಪ್ರಾರಂಭಿಸಿದ ಪೈಲ್ವಾನ್!
ಬಹುನಿರೀಕ್ಷಿತ ಪೈಲ್ವಾನ್ ಚಿತ್ರದ ಪ್ರಮೋಷನ್ ನಲ್ಲಿ ಭಾಗಿಯಾಗಿರುವ ನಟ ಸುದೀಪ್ ಈಗ ಕೋಟಿಗೊಬ್ಬ-3 ಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ.

ಸುದೀಪ್ ನಟನೆಯ ಫೈಲ್ವಾನ್, ಕೋಟಿಗೊಬ್ಬ-3 ಸಿನಿಮಾ ರಿಲೀಸ್ ಗಳ ಡೇಟ್ ಫಿಕ್ಸ್!
ಸುದೀಪ್ ಅಭಿಮಾನಿಗಳಿಗೆ ಸಿಹಿಸುದ್ದಿಯೊಂದು ಕಾದಿದೆ, ಕಿಚ್ಚ ನಟಿಸಿರುವ ಫೈಲ್ವಾನ್ ಸಿನಿಮಾ ರಿಲೀಸ್ ಡೇಟ್ ಫಿಕ್ಸ್ ಆಗಿದೆ....

ಕೋಟಿಗೊಬ್ಬ-3 ಚಿತ್ರದ ಮೂಲಕ ಕನ್ನಡಕ್ಕೆ ಸುಧಾಂಶು ಪಾಂಡೆ ಎಂಟ್ರಿ
ಹೆಸರಾಂತ ಬಾಲಿವುಡ್ ನಟ ಸುಧಾಂಶು ಪಾಂಡೆ ಕೋಟಿಗೊಬ್ಬ-3 ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ...

ನಾಯಕಿಯ ಆಯ್ಕೆಗೂ ಮುನ್ನವೇ ’ಕೋಟಿಗೊಬ್ಬ-3’ ಶೂಟಿಂಗ್ ಪ್ರಾರಂಭ
ಸುದೀಪ್ ನಾಯಕ ನಟನಾಗಿ ಅಭಿನಯಿಸಲಿರುವ ’ಕೋಟಿಗೊಬ್ಬ-3 ’ ಇದೇ ಡಿಸೆಂಬರ್ ಅಂತ್ಯದ ವೇಳೆಗೆ ತೆರೆಗೆ ಬರಲಿದೆ ಎಂದು ನಿರ್ಮಾಪಕ ಸೂರಪ್ಪ ಬಾಬು ಘೋಷಿಸಿದ್ದಾರೆ.

