ರಾಜ್ಯಮೈಸೂರು: ಮಾಜಿ ಸಚಿವರ ಮನೆಯಲ್ಲಿ ಐಷಾರಾಮಿ ಕಾರು ಕಳ್ಳತನ; ಗಣೇಶ ವಿಗ್ರಹ -ಫೈಲ್ಸ್ ವಾಪಸ್ ಇಟ್ಟು ಪರಾರಿ!
ಮುಖಕ್ಕೆ ಮಾಸ್ಕ್ ಹಾಕಿಕೊಂಡು ರಾಜಾರೋಷವಾಗಿ ಮನೆಗೆ ನುಗ್ಗಿದ ಕಳ್ಳರು ಮಾಜಿ ಸಚಿವರ ಮನೆಯಲ್ಲಿ ಐಷಾರಾಮಿ ಕಾರು ಕಳ್ಳತನ ಮಾಡಿದ್ದಾರೆ. ಮಾಜಿ ಸಚಿವ ಕೋಟೆ ಶಿವಣ್ಣ ಅವರ ಇನ್ನೋವಾ ಕಾರು ಕಳ್ಳತನವಾಗಿದೆ.