ರಾಜ್ಯ'ನಮಾಜ್ ಗಾಗಿ ಕಾದಿದ್ದ ದುಷ್ಕರ್ಮಿಗಳು': ಮಂಗಳೂರಿನಲ್ಲೂ ಬ್ಯಾಂಕ್ ದರೋಡೆ; 12 ಕೋಟಿ ರೂ ಮೌಲ್ಯದ ಚಿನ್ನ, ನಗದು ಹೊತ್ತು ಪರಾರಿ! Video
ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಕೆ.ಸಿ.ರೋಡಿನಲ್ಲಿ ಶುಕ್ರವಾರ ಮಧ್ಯಾಹ್ನ ಹಾಡಹಗಲೇ ಬ್ಯಾಂಕ್ ಗೆ ನುಗ್ಗಿದ ಖದೀಮರ ಗುಂಪು ಸುಮಾರು 12 ಕೋಟಿ ರೂ ಮೌಲ್ಯದ ನಗ-ನಗದು ದೋಚಿ ಪರಾರಿಯಾಗಿದ್ದಾರೆ.