ರಾಜ್ಯನಿಮ್ಮ ನೆರೆಹೊರೆಯಲ್ಲಿರುವ ಮರಗಳ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ಕೋಡ್ಗಳನ್ನು ಸ್ಕ್ಯಾನ್ ಮಾಡಿ!
ನಿಮ್ಮ ನೆರೆಹೊರೆಯಲ್ಲಿರುವ ಮರಗಳ ಬಗ್ಗೆ ಇನ್ನಷ್ಟು ಮಾಹಿತಿ ತಿಳಿದುಕೊಳ್ಳಲು ನಿಮ್ಮ ಮೊಬೈಲ್ ಫೋನ್ಗಳಲ್ಲಿ ಕೋಡ್ಗಳನ್ನು ಸ್ಕ್ಯಾನ್ ಮಾಡಿದರೆ ಸಾಕು. ಮರಗಳ ಪ್ರಾಮುಖ್ಯತೆಯ ಬಗ್ಗೆ ಮಾಹಿತಿ ನೀಡಲು ಇಂತಹ ಕೋಡ್ಗಳ ಮೇಲೆ ರಾಜ್ಯ ಪರಿಸರ ಇಲಾಖೆಯು ಕಾರ್ಯನಿರ್ವಹಿಸುತ್ತಿದೆ.