ದೇಶಬಿಹಾರ: ಹೆಚ್ಚಿದ ಮಂಗಗಳ ಕಾಟ; ಕರಡಿ ವೇಷ ತೊಟ್ಟು ಕೋತಿಗಳ ಓಡಿಸಿದ ಗ್ರಾಮಸ್ಥರು!
ದಿನ ಬೆಳಗಾಗಿ ಕಣ್ಣು ಬಿಡುತ್ತಿದ್ದಂತೆಯೇ ಕೋತಿಗಳ ಕಾಟ ಶುರುವಾಗಿ ಬಿಡುತ್ತಿತ್ತು. ನೆಮ್ಮದಿಯಿಂದ ಬದುಕುವುದೇ ಕಷ್ಟಸಾಧ್ಯ ಎನ್ನುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಪೊಲೀಸರು, ಅರಣ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ಅಧಿಕಾರಿಗಳಿಗೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿಕೊಂಡರೂ...