ಕೋನರೆಡ್ಡಿ

ಜೆಡಿಎಸ್ ನಿಂದ ಸ್ಪರ್ಧಿಸಿದರೆ ಗೆಲ್ಲುವ ಭರವಸೆಯಿಲ್ಲ, ಕುಮಾರಸ್ವಾಮಿ ಮೇಲೆ ವಿಶ್ವಾಸವಿಲ್ಲ: 'ತೆನೆ' ಹೊತ್ತ ಮಹಿಳೆ ಬಿಟ್ಟು 'ಕೈ' ಹಿಡಿದ ಕೋನರೆಡ್ಡಿ!
ರಾಜಕೀಯ

ಜೆಡಿಎಸ್ ನಿಂದ ಸ್ಪರ್ಧಿಸಿದರೆ ಗೆಲ್ಲುವ ಭರವಸೆಯಿಲ್ಲ, ಕುಮಾರಸ್ವಾಮಿ ಮೇಲೆ ವಿಶ್ವಾಸವಿಲ್ಲ: 'ತೆನೆ' ಹೊತ್ತ ಮಹಿಳೆ ಬಿಟ್ಟು 'ಕೈ' ಹಿಡಿದ ಕೋನರೆಡ್ಡಿ!

ನವಲಗುಂದ ಮಾಜಿ ಶಾಸಕ ಎನ್ ಎಚ್ ಕೋನರೆಡ್ಡಿ ಜೆಡಿಎಸ್ ತೊರೆಯುತ್ತಿರುವುದರಿಂದ ಉತ್ತರ ಕರ್ನಾಟಕ ಭಾಗದಲ್ಲಿ ಪ್ರಾದೇಶಿಕ ಪಕ್ಷ ಜೆಡಿಎಸ್ ಗೆ ಹೊಡೆತ ಬೀಳಲಿದೆ, ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಗೆ ಹಿನ್ನಡೆಯಾಗುವ ಸಾಧ್ಯತೆಯಿದೆ.

ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಹೀನಾಯ ಸೋಲು: ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಕೋನರೆಡ್ಡಿ ರಾಜೀನಾಮೆ
ರಾಜಕೀಯ

ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಹೀನಾಯ ಸೋಲು: ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಕೋನರೆಡ್ಡಿ ರಾಜೀನಾಮೆ

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜೆಡಿಎಸ್ ಹೀನಾಯವಾಗಿ ಸೋಲು ಕಂಡ ಹಿನ್ನೆಲೆಯಲ್ಲಿ ಚುನಾವಣಾ ಉಸ್ತುವಾರಿಯೂ ಆಗಿದ್ದ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎನ್.ಎಚ್. ಕೋನರಡ್ಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.