ರಾಜ್ಯಕೊಬ್ರಿ ಹೋರಿ ಕ್ರೀಡಾಕೂಟದಲ್ಲಿ ದುರಂತ: ಕೆರೆಗೆ ಹಾರಿದ ಎತ್ತು ನೀರಲ್ಲಿ ಮುಳುಗಿ ಸಾವು
ಹಾವೇರಿ ಜಿಲ್ಲೆಯಲ್ಲಿ ನಡೆದ ದುರಂತ ಘಟನೆಯೊಂದರಲ್ಲಿ ಗ್ರಾಮೀಣ ಕ್ರೀಡೆಯಾದ ಕೋಬ್ರಿ ಹೋರಿ ಭಾಗವಾದ ಎತ್ತೊಂದು ಕೆರೆಯಲ್ಲಿ ಮುಳುಗಿ ಮೃತಪಟ್ಟಿದೆ. ಹಾವೇರಿಯ ಸುತಗಟ್ಟಿ ಗ್ರಾಮದ ಕೆರೆಯಲ್ಲಿ ಎತ್ತು ಮುಳುಗಿ ಸಾವನ್ನಪ್ಪಿದೆ.