ಉತ್ತರಾಖಂಡದ ಹಲ್ದ್ವಾನಿಯಲ್ಲಿ ಅಕ್ರಮ ಮದರಸಾ ಮತ್ತು ಪಕ್ಕದ ಮಸೀದಿ ತೆರವುಗೊಳಿಸಿದ ನಂತರ ನಡೆದ ಹಿಂಸಾಚಾರದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು 100 ಪೊಲೀಸರು ಸೇರಿದಂತೆ 250ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.