ರಾಜ್ಯಕೋಮು ಪ್ರಚೋದನಕಾರಿ ಭಾಷಣ: ಬಿಜೆಪಿ ಶಾಸಕರ ವಿರುದ್ಧ ಕ್ರಮಕ್ಕೆ ಕಾಂಗ್ರೆಸ್ ಒತ್ತಾಯ
ಶಾಲೆಯೊಂದರ ವಿಚಾರಕ್ಕೆ ಸಂಬಂಧಿಸಿದಂತೆ ಜನರಲ್ಲಿ ಕೋಮು ಪ್ರಚೋದನಕಾರಿ ಹೇಳಿಕೆ ನೀಡುತ್ತಿರುವ ಬಿಜೆಪಿ ಶಾಸಕರಾದ ವೇದವ್ಯಾಸ್ ಕಾಮತ್ ಮತ್ತು ವೈ ಭರತ್ ಶೆಟ್ಟಿ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಹಾಗೂ ವಿಧಾನಸಭಾ ಸ್ಪೀಕರ್ಗೆ ಕಾಂಗ್ರೆಸ್ ಮನವಿ ಸಲ್ಲಿಸಲಿದೆ ಎಂದು ಪಕ್ಷದ ಹಿರಿಯ ಮುಖಂಡ ಐವನ್ ಡಿಸೋಜಾ ಹೇಳಿದ್ದಾರೆ.