ಕರಾವಳಿ ಭಾಗದಲ್ಲಿ ಗೋ ಕಳ್ಳರು ರಾಜಾರೋಷವಾಗಿ ತಲವಾರು ಸಹಿತ ಹಟ್ಟಿಗೆ ನುಗ್ಗಿ ಗೋವುಗಳನ್ನು ಕದ್ದುಕೊಂಡು ಹೋಗಿ ಹತ್ಯೆ ಮಾಡುತ್ತಿದ್ದಾರೆ. ವ್ಯಾಪಕವಾಗಿ ಡ್ರಗ್ಸ್ ಪ್ರಕರಣಗಳು ಕಂಡು ಬರುತ್ತಿವೆ.