ಕೋಮು ಸಂಘರ್ಷ

ತರುಣ್ ISKCON ಅರ್ಚಕನಲ್ಲ, ಆತನ ಸಾವಿಗೆ ಕೋಮು ಹಿಂಸಾಚಾರ ಕಾರಣವಲ್ಲ: Bangladesh
ಬಾಂಗ್ಲಾದೇಶದಲ್ಲಿ ಹಿಂದೂ ಸಮುದಾಯದ ವ್ಯಕ್ತಿಯ ಹತ್ಯೆಯ ಆರೋಪದ ಕುರಿತು ಇಸ್ಕಾನ್‌ನ ಕೋಲ್ಕತಾ ಉಪಾಧ್ಯಕ್ಷ ರಾಧಾರಮಣ್ ದಾಸ್ ಅವರು ಮಾಡಿದ್ದ ಆರೋಪಗಳನ್ನು ಬಾಂಗ್ಲಾ ಸರ್ಕಾರ ತಳ್ಳಿಹಾಕಿದೆ.

ಜೋಧ್‌ಪುರದಲ್ಲಿ ಕೋಮುಗಲಭೆ: ಕಲ್ಲು ತೂರಾಟ, ಇಬ್ಬರು ಪೊಲೀಸರಿಗೆ ಗಾಯ
ರಾಜಸ್ಥಾನದ ಜೋಧ್‌ಪುರದಲ್ಲಿ ಕೋಮುಗಲಭೆ ಭುಗಿಲೆದಿದ್ದು, ಕಲ್ಲು ತೂರಾಟದಲ್ಲಿ ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ. ಅಂಗಡಿಯೊಂದಕ್ಕೆ ಬೆಂಕಿ ಹಚ್ಚಲಾಗಿದ್ದು, ಎರಡು ವಾಹನಗಳಿಗೆ ಹಾನಿಯಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

INDIA ಒಕ್ಕೂಟವು ದೇಶವನ್ನು ವಿಪತ್ತು, ಕೋಮು ಉದ್ವಿಗ್ನತೆಯಿಂದ ರಕ್ಷಿಸುತ್ತದೆ: ಮಮತಾ ಬ್ಯಾನರ್ಜಿ
2024ರ ಲೋಕಸಭೆ ಚುನಾವಣೆಯಲ್ಲಿ ಗೆದ್ದ ನಂತರ ವಿರೋಧ ಪಕ್ಷಗಳ ಒಕ್ಕೂಟವಾದ INDIA ದೇಶವನ್ನು ವಿಪತ್ತು, ಕೋಮು ಉದ್ವಿಗ್ನತೆ ಮತ್ತು ನಿರುದ್ಯೋಗ ಸಮಸ್ಯೆಯಿಂದ ರಕ್ಷಿಸುತ್ತದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ ಪ್ರತಿಪಾದಿಸಿದ್ದಾರೆ.

ವಡೋದರಾ: ಗಣೇಶ ಮೆರವಣಿಗೆ ವೇಳೆ ಕೋಮು ಸಂಘರ್ಷ
ಗಣೇಶ ಹಬ್ಬದ ಸಂದರ್ಭದಲ್ಲಿ ಸಡಗರ ಇರಬೇಕಾದ ಬದಲು ಕೋಮು ಸಂಘರ್ಷದ ಘಟನೆ ಗುಜರಾತ್ ನ ವಡೋದರ ನಗರದಲ್ಲಿ ವರದಿಯಾಗಿದೆ.

ಕೋಮು ಸಂಘರ್ಷಕ್ಕೆ ಯತ್ನ: ಟ್ವೀಟರ್, ರಾಣಾ ಆಯೂಬ್ ಸೇರಿ 9 ಮಂದಿ ವಿರುದ್ಧ ಎಫ್ಐಆರ್ ದಾಖಲಿಸಿದ ಯುಪಿ ಪೊಲೀಸರು!
ಘಾಜಿಯಾಬಾದ್‌ನಲ್ಲಿ ಕೆಲ ಮಂದಿ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆಂದು ಆರೋಪಿಸಿದ್ದ ವೃದ್ಧ ಮುಸ್ಲಿಂ ವ್ಯಕ್ತಿ ವಿಡಿಯೋ ವೈರಲ್ ಆಗಿದ್ದು ಈ ಸಂಬಂಧ ಉತ್ತರ ಪ್ರದೇಶ ಪೊಲೀಸರು ಮೈಕ್ರೋಬ್ಲಾಗಿಂಗ್ ಪ್ಲಾಟ್‌ಫಾರ್ಮ್ ಟ್ವಿಟರ್, ನ್ಯೂಸ್ ಪೋರ್ಟಲ್ ಮತ್ತು ಆರು ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ರಾಜಕೀಯ ಲಾಭಕ್ಕಾಗಿ ಕೋಮು ಸಂಘರ್ಷ ಹುಟ್ಟು ಹಾಕಬೇಡಿ: ಬಿಜೆಪಿಗೆ ಸಿದ್ದರಾಮಯ್ಯ ಎಚ್ಚರಿಕೆ
ಬಿಜೆಪಿ ಸಮಾಜವನ್ನು ಧರ್ಮದ ಆಧಾರದ ಮೇಲೆ ವಿಭಜಿಸಿ, ರಾಜಕೀಯ ಲಾಭಕ್ಕಾಗಿ ಜನರ ಭಾವನೆಗಳ ಜೊತೆ ಆಟವಾಡುತ್ತಿದೆ ಮುಖ್ಯಮಂತ್ರಿ ...

ಫೇಸ್'ಬುಕ್'ನಲ್ಲಿ ಆಕ್ಷೇಪಾರ್ಹ ಪೋಸ್ಟ್: ಪಶ್ಚಿಮ ಬಂಗಾಳದಲ್ಲಿ ಕೋಮು ಸಂಘರ್ಷ
ಫೇಸ್ ಬುಕ್ ನಲ್ಲಿ ಆಕ್ಷೇಪಾರ್ಹ ಹೇಳಿಕೆಯನ್ನು ಪ್ರಕಟಿಸಿದ ಕಾರಣಕ್ಕಾಗಿ ಪಶ್ಚಿಮ ಬಂಗಾಳದ ಉತ್ತರ ಪರಗಣ ಜಿಲ್ಲೆಯಲ್ಲಿ ಕೋಮು ಗಲಭೆಗಳು ಭುಗಿಲೆದ್ದಿವೆ...

ಕೋಮು ಘರ್ಷಣೆ ಪ್ರಕರಣ: ಪಶ್ಚಿಮಬಂಗಾಳ ಸರ್ಕಾರದಿಂದ ವರದಿ ಕೇಳಿದ ಕೇಂದ್ರ ಗೃಹ ಸಚಿವಾಲಯ
ಉತ್ತರ 24 ಪರಗಣ ಜಿಲ್ಲೆಯಲ್ಲಿ ಸಂಭವಿಸಿದ ಕೋಮು ಗಲಭೆ ಪ್ರಕರಣಕ್ಕೆ ಸಂಬಬಂಧಿಸಿದಂತೆ ವರದಿ ಸಲ್ಲಿಸುವಂತೆ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಕೇಂದ್ರ ಗೃಹ ಸಚಿವಾಲಯ ಬುಧವಾರ ಸೂಚನೆ ನೀಡಿದೆ...

ತುಮಕೂರು: 15 ದಲಿತ ಕುಟುಂಬಗಳ ಮೇಲೆ ಹಲ್ಲೆ, ಪರಿಸ್ಥಿತಿ ಉದ್ವಿಗ್ನ
: ತುಮಕೂರು ಜಿಲ್ಲೆಯ ಕುರಿಪಾಳ್ಯ ಎಂಬ ಗ್ರಾಮದಲ್ಲಿ ನಡೆದ ಕೋಮು ಸಂಘರ್ಷದಿಂದಾಗಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ....

