ಸಾಮಾಜಿಕ ಜಾಲತಾಣಗಳು, ವೆಬ್ ಪೋರ್ಟಲ್ ಗಳಲ್ಲಿ ಕೋಮು ಧ್ವನಿಯ ಸುದ್ದಿಗಳು, ನಕಲಿ ಸುದ್ದಿಗಳು ಹೆಚ್ಚುತ್ತಿರುವುದರ ಬಗ್ಗೆ ಸುಪ್ರೀಂ ಕೋರ್ಟ್ ತೀವ್ರ ಆತಂಕ ವ್ಯಕ್ತಪಡಿಸಿದೆ.