ಕೋಮು ಸೌಹಾರ್ದತೆ

ಚಿಕ್ಕಮಗಳೂರು: ಗಣೇಶ ಮೂರ್ತಿ ಪ್ರತಿಷ್ಠಾಪಿಸಿ, ಕೋಮು ಸೌಹಾರ್ದತೆ ಸಂದೇಶ ಸಾರಿದ ಮುಸ್ಲಿಂ ಮಹಿಳೆ..!
ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರದಲ್ಲಿ ಹಿಂದೂ, ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮಯದಾಯದವರು ಸೇರಿ ಭಾವೈಕ್ಯತೆಯ ಗಣೇಶನ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿದ್ದಾರೆ.

ಹನುಮ ಜಯಂತಿ ವೇಳೆ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ನೋಡಿಕೊಳ್ಳಿ: ಗೃಹ ಸಚಿವಾಲಯ ಸೂಚನೆ
ಹನುಮ ಜಯಂತಿಯ ಪೂರ್ವಭಾವಿಯಾಗಿ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು, ಶಾಂತಿಯುತವಾಗಿ ಹಬ್ಬವನ್ನು ಆಚರಿಸಲು ಮತ್ತು ಸಮಾಜದಲ್ಲಿ ಕೋಮು ಸೌಹಾರ್ದತೆಗೆ ಭಂಗ ತರುವ ಯಾವುದೇ ಅಂಶಗಳ ಮೇಲೆ ನಿಗಾ ವಹಿಸುವಂತೆ ಕೇಂದ್ರವು ಎಲ್ಲಾ ರಾಜ್ಯಗಳಿಗೆ ಬುಧವಾರ ಸೂಚಿಸಿದೆ.

ಕೊಡಗಿನಲ್ಲೊಂದು ಕೋಮು ಸೌಹಾರ್ದತೆಯ ಕಥೆ: ಪುತ್ತರಿಯ ಸುಗ್ಗಿಯ ಹಬ್ಬ ಆಚರಿಸಿದ ಮುಸ್ಲಿಮ್ ಕುಟುಂಬ
ಮಡಿಕೇರಿಯ ಎಮ್ಮೆಮಡು ಗ್ರಾಮದಲ್ಲೊಂದು ಕೋಮು ಸೌಹಾರ್ದತೆಯ ನಡೆ ಕಂಡುಬಂದಿದ್ದು, ತಮ್ಮ ಹಿಂದಿನ ಪೀಳಿಗೆಯೊಂದಿಗೆ ಬೆಸೆದುಕೊಂಡಿರುವ ನಂಟಿನ ಕಥೆ ಹೇಳುತ್ತಿದೆ.

ರಾಜ್ಯದಲ್ಲಿ ಕೋಮು ಸೌಹಾರ್ದತೆ ಕಾಪಾಡಿ: ನಾಗರಿಕ ಸಮಾಜದ ಸದಸ್ಯರಿಂದ ಸಿಎಂ ಬೊಮ್ಮಾಯಿಗೆ ಮನವಿ
ಕೆಲ ಗುಂಪುಗಳು ರಾಜ್ಯದಲ್ಲಿ ಸೃಷ್ಟಿಸಿರುವ ಅಸ್ಥಿರ ಪರಿಸ್ಥಿತಿಯ ಬಗ್ಗೆ ನಾಗರಿಕ ಸಮಾಜದ ಸದಸ್ಯರು ಶುಕ್ರವಾರ ಕಳವಳ ವ್ಯಕ್ತಪಡಿಸಿದ್ದು, ಕೋಮು ಸೌಹಾರ್ದತೆ ಕಾಪಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿಪತ್ರ ಸಲ್ಲಿಸಿದರು.

ಕೋಮು ಸೌಹಾರ್ದತೆ ಕಾಪಾಡಲು ಕಾಯ್ದೆ ಮೂಲಕ ತಾತ್ಕಾಲಿಕ ಕ್ರಮ ಕೈಗೊಂಡಿದ್ದೇವೆ: ಸಚಿವ ಮಾಧುಸ್ವಾಮಿ
ಕೋಮು ಸೌಹಾರ್ದತೆ ಕಾಪಾಡುವ ಸಲುವಾದಿ ತಾತ್ಕಾಲಿಕವಾಗಿ ಧಾರ್ಮಿಕ ಕೇಂದ್ರ ಉಳಿಸಲು ಕ್ರಮ ಕೈಗೊಂಡಿದ್ದೇವೆಂದು ಕಾನೂನು ಸಚಿವ ಮಾಧುಸ್ವಾಮಿಯವರು ಶುಕ್ರವಾರ ಹೇಳಿದ್ದಾರೆ.

ಕೋಮುಸೌಹಾರ್ದತೆ ಸಾರುತ್ತಿರುವ ಗ್ರಾಮ: ಒಗ್ಗಟ್ಟಿನಿಂದ ಗಣೇಶ ಚತುರ್ಥಿ, ಮೊಹರಂ ಆಚರಣೆ
ಗಣೇಶ ಚತುರ್ಥಿಯೇ ಆಗಲೀ, ಮೊಹರಂ ಹಬ್ಬವೇ ಆಗಲೀ ಈ ಗ್ರಾಮದಲ್ಲಿರುವ ಹಿಂದೂ-ಮುಸ್ಲಿಮರು ಒಗ್ಗಟ್ಟಿನಿಂದ ಆಚರಣೆ ಮಾಡುವ ಮೂಲಕ ಕೋಮು ಸೌಹಾರ್ದತೆಯನ್ನು ಸಾರುತ್ತಿದ್ದಾರೆ.

ಪ್ರಧಾನಿ ಮೋದಿ ಸರ್ಕಾರದಿಂದ ಕೋಮು ಸೌಹಾರ್ದತೆಗಾಗಿಯೇ ಪ್ರತ್ಯೇಕ ಸಚಿವಾಲಯ ಸ್ಥಾಪನೆ?
ಕೇಂದ್ರ ಸರ್ಕಾರ ಈಗ ದೇಶದಲ್ಲಿ ಕೋಮು ಸೌಹಾರ್ದತೆ ಉತ್ತೇಜಿಸುವುದಕ್ಕಾಗಿಯೆ ಪ್ರತ್ಯೇಕ ಸಚಿವಾಲಯವೊಂದನ್ನು ಸ್ಥಾಪನೆ ಮಾಡಲು ಚಿಂತನೆ ನಡೆಸಿದೆ.

ಪ್ರಾಣ ಪಣಕ್ಕಿಟ್ಟು ಗೋವನ್ನು ರಕ್ಷಿಸಿದ ಮುಸ್ಲಿಂ ಯುವಕ
ಕೋಮು ಸೌಹಾರ್ದತೆಯನ್ನು ನಿರೂಪಿಸುವಂತಹ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮುಸ್ಲಿಂ ಯುವಕನೊಬ್ಬ ಪ್ರಾಣವನ್ನು ಪಣಕ್ಕಿಟ್ಟು ಗೋವನ್ನು ಬದುಕಿಸಿದ್ದಾನೆ.

