ಕೋಮುಗಲಭೆ

ಹಳೇ ಮೈಸೂರು ಭಾಗದ ಫಲವತ್ತಾದ ನೆಲ 'ಕೋಮು ಶಕ್ತಿ'ಗಳ ಟಾರ್ಗೆಟ್; ಸಕ್ಕರೆ ನಾಡಲ್ಲಿ ಲೋಕಲ್ ಪಾಲಿಟಿಕ್ಸ್! ಎಚ್ಚೆತ್ತುಕೊಳ್ಳದಿದ್ದರೆ JDS ಫಿನಿಶ್!
ರಾಜಕೀಯ

ಹಳೇ ಮೈಸೂರು ಭಾಗದ ಫಲವತ್ತಾದ ನೆಲ 'ಕೋಮು ಶಕ್ತಿ'ಗಳ ಟಾರ್ಗೆಟ್; ಸಕ್ಕರೆ ನಾಡಲ್ಲಿ ಲೋಕಲ್ ಪಾಲಿಟಿಕ್ಸ್! ಎಚ್ಚೆತ್ತುಕೊಳ್ಳದಿದ್ದರೆ JDS ಫಿನಿಶ್!

ಒಂದು ಕಾಲದಲ್ಲಿ ಕರಾವಳಿ ಕರ್ನಾಟಕಕ್ಕೆ ಸೀಮಿತವಾಗಿದ್ದ ಕೋಮು ಗಲಭೆ ಈಗ ಹಳೆಯ ಮೈಸೂರು ಬೆಲ್ಟ್ ಗೂ ಹರಡುತ್ತಿದೆ.ಜೆಡಿಎಸ್ ಎನ್‌ಡಿಎ ಮಿತ್ರಪಕ್ಷವಾಗಿ ಬಿಜೆಪಿಯೊಂದಿಗೆ ಕೈಜೋಡಿಸಿದ ನಂತರ ಕೋಮು ಶಕ್ತಿಗಳು ಈ ಪ್ರದೇಶವನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡಿವೆ.

ಕೋಮುಗಲಭೆಗಳಿಂದ ಕರಾವಳಿ ಭಾಗಕ್ಕೆ ಕೊಡಲಿ ಪೆಟ್ಟು; ಕರ್ನಾಟಕಕ್ಕೆ ನಷ್ಟ: ಡಿ.ಕೆ ಶಿವಕುಮಾರ್
ರಾಜ್ಯ

ಕೋಮುಗಲಭೆಗಳಿಂದ ಕರಾವಳಿ ಭಾಗಕ್ಕೆ ಕೊಡಲಿ ಪೆಟ್ಟು; ಕರ್ನಾಟಕಕ್ಕೆ ನಷ್ಟ: ಡಿ.ಕೆ ಶಿವಕುಮಾರ್

ಅವರ ಪಕ್ಷದವರು ಯಾಕೆ ಗಾಬರಿಯಾಗಬೇಕು? ಅವರು ಒಂದೇ ಪಕ್ಷ ಅಲ್ಲವಲ್ಲ. ಅವರು ಎರಡು ಪಕ್ಷ ಸೇರಿ ಒಟ್ಟಿಗೆ ಇದ್ದಾರಲ್ಲಾ? ಅವರು ಯಾರ ಜತೆ ಬೇಕಾದರೂ ಬೇರೆಯಬಹುದು.

ತೆಲಂಗಾಣದ ಮೇದಕ್‌ನಲ್ಲಿ ಕೋಮುಗಲಭೆ: 9 ಬಿಜೆಪಿ ಮುಖಂಡರು ಸೇರಿ 13 ಮಂದಿ ಬಂಧನ
ದೇಶ

ತೆಲಂಗಾಣದ ಮೇದಕ್‌ನಲ್ಲಿ ಕೋಮುಗಲಭೆ: 9 ಬಿಜೆಪಿ ಮುಖಂಡರು ಸೇರಿ 13 ಮಂದಿ ಬಂಧನ

ಗೋವುಗಳನ್ನು ಸಾಗಿಸಿದ ಆರೋಪದ ಮೇಲೆ ಮೇದಕ್‌ನಲ್ಲಿ ಕೋಮುಗಲಭೆ ನಡೆದ ಒಂದು ದಿನದ ನಂತರ, ಶನಿವಾರದ ಗಲಭೆಗೆ ಸಂಬಂಧಿಸಿದಂತೆ ಒಂಬತ್ತು ಬಿಜೆಪಿ ಕಾರ್ಯಕರ್ತರು ಮತ್ತು ನಿರ್ದಿಷ್ಟ ಸಮುದಾಯಕ್ಕೆ ಸೇರಿದ ನಾಲ್ವರು ಸೇರಿದಂತೆ 13 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಪುನೀತ್ ಕೆರೆಹಳ್ಳಿ ಎಂಬ ಮತಾಂಧನಿಗೆ ಬಿಜೆಪಿಯಿಂದ ಕೋಮು ಗಲಭೆ ನಡೆಸುವ ಫತ್ವಾ ಬಂದಿದೆ: ಹರಿಪ್ರಸಾದ್
ರಾಜ್ಯ

ಪುನೀತ್ ಕೆರೆಹಳ್ಳಿ ಎಂಬ ಮತಾಂಧನಿಗೆ ಬಿಜೆಪಿಯಿಂದ ಕೋಮು ಗಲಭೆ ನಡೆಸುವ ಫತ್ವಾ ಬಂದಿದೆ: ಹರಿಪ್ರಸಾದ್

ಕೋಮು ಗಲಭೆ ನಡೆಸಿ 2024ಕ್ಕೆ "ವಿಶ್ವಗುರುವನ್ನ" ಮತ್ತೆ ಪ್ರಧಾನಿಯಾಗಬೇಕೆಂದು ಈ ಭಯೋತ್ಪಾದಕರ ತಂಡ ಕೆಲಸ ಮಾಡಲಿದೆಯಂತೆ. ರಾಜ್ಯದಲ್ಲಿ ಎಲ್ಲಿ? ಯಾವಾಗಾ? ಹೇಗಾದರೂ ಭಯೋತ್ಪಾದಕ ಕೃತ್ಯಗಳನ್ನ ನಡೆಸಲು ಸಂಚು ನಡೆಯುತ್ತಿರುವುದು ಸ್ಪಷ್ಟವಾಗುತ್ತಿದೆ.

ಕರ್ನಾಟಕದಂತೆ ಮಹಾರಾಷ್ಟ್ರದಲ್ಲೂ ಬಿಜೆಪಿಯನ್ನು ತಿರಸ್ಕರಿಸಿ: ಶರದ್ ಪವಾರ್
ದೇಶ

ಕರ್ನಾಟಕದಂತೆ ಮಹಾರಾಷ್ಟ್ರದಲ್ಲೂ ಬಿಜೆಪಿಯನ್ನು ತಿರಸ್ಕರಿಸಿ: ಶರದ್ ಪವಾರ್

ರಾಜ್ಯದಲ್ಲಿ ಇತ್ತೀಚೆಗೆ ನಡೆದ ಕೋಮುಗಲಭೆಗೆ ಸಂಬಂಧಿಸಿದಂತೆ ಏಕನಾಥ್ ಶಿಂಧೆ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ(ಎನ್‌ಸಿಪಿ)ದ ಅಧ್ಯಕ್ಷ ಶರದ್ ಪವಾರ್, ಕೋಮು ವಿಭಜನೆಯನ್ನು ಉದ್ದೇಶಪೂರ್ವಕವಾಗಿ...

ಕಳೆದ 5 ವರ್ಷದಲ್ಲಿ ದೇಶದಲ್ಲಿ 2,900ಕ್ಕೂ ಹೆಚ್ಚು ಕೋಮುಗಲಭೆ ಪ್ರಕರಣಗಳು ದಾಖಲಾಗಿವೆ: ಸರ್ಕಾರ
ದೇಶ

ಕಳೆದ 5 ವರ್ಷದಲ್ಲಿ ದೇಶದಲ್ಲಿ 2,900ಕ್ಕೂ ಹೆಚ್ಚು ಕೋಮುಗಲಭೆ ಪ್ರಕರಣಗಳು ದಾಖಲಾಗಿವೆ: ಸರ್ಕಾರ

2017 ಮತ್ತು 2021ರ ನಡುವೆ ದೇಶದಲ್ಲಿ 2,900ಕ್ಕೂ ಹೆಚ್ಚು ಕೋಮು ಅಥವಾ ಧಾರ್ಮಿಕ ಗಲಭೆ ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ನಿತ್ಯಾನಂದ ರೈ ಅವರು ಹೇಳಿದ್ದಾರೆ.

ಗುಜರಾತ್ ನಲ್ಲಿ ಕೋಮುಗಲಭೆ: ಸಹಜ ಸ್ಥಿತಿಗೆ ಮರಳಿದ ಖಂಬತ್ ಪಟ್ಟಣ
ದೇಶ

ಗುಜರಾತ್ ನಲ್ಲಿ ಕೋಮುಗಲಭೆ: ಸಹಜ ಸ್ಥಿತಿಗೆ ಮರಳಿದ ಖಂಬತ್ ಪಟ್ಟಣ

ಕೋಮುಗಲಭೆ ಪೀಡಿತ ಗುಜರಾತ್ ನ ಆನಂದ್ ಜಿಲ್ಲೆಯ ಖಂಬತ್ ಪಟ್ಟಣ ಮೂರು ದಿನಗಳ ನಂತರ ಬುಧವಾರ ಸಹಜ ಸ್ಥಿತಿಗೆ ಮರಳಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೋಮು ಗಲಭೆ ಆರೋಪಿಗಳೊಂದಿಗೆ ಸಭೆ, ಗಿರಿರಾಜ್ ಸಿಂಗ್ ಟೀಕಿಸಿದ ನಿತೀಶ್ ಕುಮಾರ್
ದೇಶ

ಕೋಮು ಗಲಭೆ ಆರೋಪಿಗಳೊಂದಿಗೆ ಸಭೆ, ಗಿರಿರಾಜ್ ಸಿಂಗ್ ಟೀಕಿಸಿದ ನಿತೀಶ್ ಕುಮಾರ್

ಬಿಹಾರದ ಬಿಜೆಪಿ ಮತ್ತು ಜೆಡಿಯು ಮೈತ್ರಿ ಕುರಿತು ಶಂಕೆ ಮೂಡುತ್ತಿದ್ದು, ಕೋಮುಗಲಭೆ ಆರೋಪಿಗಳ ಭೇಟಿ ಮಾಡಿದ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ವಿರುದ್ಧ ಬಿಹಾರ ಸಿಎಂ ನಿತೀಶ್ ಕುಮಾರ್ ಕಿಡಿಕಾರಿದ್ದಾರೆ.

ಕಳೆದ ವರ್ಷ ಉತ್ತರ ಪ್ರದೇಶದಲ್ಲೇ ಅತಿ ಹೆಚ್ಚು ಕೋಮುಗಲಭೆ
ದೇಶ

ಕಳೆದ ವರ್ಷ ಉತ್ತರ ಪ್ರದೇಶದಲ್ಲೇ ಅತಿ ಹೆಚ್ಚು ಕೋಮುಗಲಭೆ

ಉತ್ತರ ಪ್ರದೇಶದ ಎರಡು ಲೋಕಸಭಾ ಸ್ಥಾನಗಳಿಗೆ ನಡೆದ ಉಪ ಚುನಾವಣೆಯಲ್ಲಿ ಯೋಗಿ ಆದಿತ್ಯನಾಥ್ ನೇತೃತ್ವದ...