ರಾಜ್ಯಕೋರಮಂಗಲ ಎಲಿವೇಟೆಡ್ ರಸ್ತೆ ಕಾಮಗಾರಿ ಪರಿಶೀಲಿಸಿದ ಬಿಬಿಎಂಪಿ ಆಯುಕ್ತ
ಕೋರಮಂಗಲ 100 ಅಡಿ ಮುಖ್ಯರಸ್ತೆಯಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ಈಜಿಪುರ ಸಿಗ್ನಲ್ ನಿಂದ ಕೇಂದ್ರೀಯ ಸದನ ಜಂಕ್ಷ್ ವರೆಗೆ ನಡೆಯುತ್ತಿರುವ ಮೇಲ್ಸೇತುವೆ ಕಾಮಗಾರಿಯನ್ನು ಬಿಬಿಎಂಪಿಆಯುಕ್ತ ಎನ್.ಮಂಜುನಾಥ್ ಪ್ರಸಾದ್ ಅವರು ಶುಕ್ರವಾರ ಪರಿಶೀಲನೆ ನಡೆಸಿದರು.