ಕೋರ್ಟ್ ಅನುಮತಿ

ಚಾಮುಂಡೇಶ್ವರಿ ದೇವಾಲಯ ಪ್ರಾಧಿಕಾರದಲ್ಲಿ ತೀರ್ಮಾನ ಕೈಗೊಳ್ಳುವ ಮುನ್ನ ಅನುಮತಿ ಕಡ್ಡಾಯ: ಹೈಕೋರ್ಟ್
ದಿವಂಗತ ಶ್ರೀಕಂಠದತ್ತ ನರಸಿಂಹ ರಾಜ ಒಡೆಯರ್ ಅವರ ಪತ್ನಿ ಪ್ರಮೋದಾ ದೇವಿ ಒಡೆಯರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರು ಮಧ್ಯಂತರ ಆದೇಶ ನೀಡಿದ್ದಾರೆ.

ಆಂಧ್ರಪ್ರದೇಶ: ಜೈಲಿನಲ್ಲಿ ಚಂದ್ರಬಾಬು ನಾಯ್ಡುಗೆ ಹವಾನಿಯಂತ್ರಣ ಸೌಲಭ್ಯ ಕಲ್ಪಿಸಲು ಕೋರ್ಟ್ ಅನುಮತಿ
ಕೌಶಲ್ಯಾಭಿವೃದ್ಧಿ ನಿಗಮ ಹಗರಣ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ರಾಜಮಹೇಂದ್ರವರಂ ಕೇಂದ್ರ ಕಾರಾಗೃಹದಲ್ಲಿರುವ ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರಿಗೆ ಹವಾನಿಯಂತ್ರಣ ಸೌಲಭ್ಯ ಕಲ್ಪಿಸಲು ಅಮರಾವತಿಯ ಸ್ಥಳೀಯ ನ್ಯಾಯಾಲಯ ಶನಿವಾರ ಅನುಮತಿ ನೀಡಿದೆ.

ಕಾರ್ತಿ ಚಿದಂಬರಂ ವಿದೇಶ ಪ್ರವಾಸಕ್ಕೆ ದೆಹಲಿ ಕೋರ್ಟ್ ಅಸ್ತು
ಏರ್‌ಸೆಲ್-ಮ್ಯಾಕ್ಸಿಸ್ ಮತ್ತು ಐಎನ್‌ಎಕ್ಸ್ ಮೀಡಿಯಾ ಹಗರಣದ ಆರೋಪಿ, ಕಾಂಗ್ರೆಸ್ ನಾಯಕ ಕಾರ್ತಿ ಚಿದಂಬರಂ ಅವರಿಗೆ ಸೆಪ್ಟೆಂಬರ್ 15 ರಿಂದ 27 ರವರೆಗೆ ಫ್ರಾನ್ಸ್ ಮತ್ತು ಬ್ರಿಟನ್ ಗೆ ಪ್ರಯಾಣಿಸಲು ದೆಹಲಿಯ ರೋಸ್ ಅವೆನ್ಯೂ ಕೋರ್ಟ್...

