ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು ತಮ್ಮ ಅಟ್ಟಹಾಸ ಮೆರೆದಿದ್ದು, ಕೋರ್ಟ್ ಕಾಂಪ್ಲೆಕ್ಸ್ ಮೇಲೆ ದಾಳಿ ನಡೆಸಿರುವ ಉಗ್ರರು ಇಬ್ಬರು ಪೊಲೀಸರನ್ನು ಕೊಂದು ಹಾಕಿದ್ದಾರೆ.