ದೇಶಅಬಕಾರಿ ನೀತಿ: ಇಬ್ಬರು ಆರೋಪಿಗಳಿಗೆ ಜಾಮೀನು; ಬಿಜೆಪಿ ಕ್ಷಮೆಯಾಚಿಸಲು ಎಎಪಿ ಆಗ್ರಹ
ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಿಗೆ ನ್ಯಾಯಾಲಯ ಜಾಮೀನು ನೀಡಿದ ನಂತರ ಪಕ್ಷದ ವಿರುದ್ಧ ಸುಳ್ಳು ಆರೋಪಗಳನ್ನು ಹೊರಿಸಿರುವ ಬಿಜೆಪಿ ಕ್ಷಮೆಯಾಚಿಸಬೇಕು ಎಂದು ಆಮ್ ಆದ್ಮಿ ಪಕ್ಷ ಭಾನುವಾರ ಒತ್ತಾಯಿಸಿದೆ.