ಕೋರ್ಟ್ ನೋಟಿಸ್

ಖರ್ಗೆ ಕುಟುಂಬದ ಟ್ರಸ್ಟ್ ಗೆ ನಿವೇಶನ ಆರೋಪ: ಲೋಕಾಯುಕ್ತಕ್ಕೆ ಹೈಕೋರ್ಟ್ ನೋಟಿಸ್!
ಪರಿಶಿಷ್ಟ ಜಾತಿಗೆ ಸೇರಿದ ಟ್ರಸ್ಟ್ ಎಂದು ಉಲ್ಲೇಖಿಸಿ ಖರ್ಗೆ ಮತ್ತು ಅವರ ಕುಟುಂಬಸ್ಥರ ಸಿದ್ದಾರ್ಥ ವಿಹಾರ ಟ್ರಸ್ಟ್ ಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಬಿಟಿಎಂ ಲೇಔಟ್ ನಲ್ಲಿ ಎರಡು ಎಕರೆ ನಿವೇಶನ ಮಂಜೂರು ಮಾಡಿರುವ ಆರೋಪ ಇದಾಗಿದೆ.

ಗೂಗಲ್ನ ಕ್ರಿಮಿನಲ್ ಪಟ್ಟಿಯಲ್ಲಿ ಮೋದಿ ಭಾವಚಿತ್ರ: ಸಂಸ್ಥೆಯ ಸಿಇಒ ಗೆ ಕೋರ್ಟ್ ನೋಟಿಸ್
ಗೂಗಲ್ ಸರ್ಚ್ ಇಂಜಿನ್ ನಲ್ಲಿ ಟಾಪ್ 10 ಕ್ರಿಮಿನಲ್ ಪಟ್ಟಿಯ ಚಿತ್ರಗಳಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಭಾವಚಿತ್ರವಿದ್ದದ್ದು ಈಗ ಗೂಗಲ್ ಸಂಸ್ಥೆ ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ.

