ದೇಶರಾಫೆಲ್ ತೀರ್ಪು ಅಘಾತಕಾರಿ, ಕೋರ್ಟ್ ವಾಸ್ತವಾಂಶವನ್ನು ಪರಿಶೀಲಿಸಿಯೇ ಇಲ್ಲ: ಸಿನ್ಹಾ, ಶೌರಿ, ಪ್ರಶಾಂತ್ ಭೂಷಣ್
ರಾಫೆಲ್ ಒಪ್ಪಂದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕರಣಕ್ಕೆ ಬಿಜೆಪಿ ಮಾಜಿ ನಾಯಕರಾದ ಯಶ್ವಂತ್ ಸಿನ್ಹಾ, ಮಾಜಿ ಕೇಂದ್ರ ಸಚಿವ ಅರುಣ್ ಶೌರಿ ಹಾಗೂ ಪ್ರಶಾಂತ್ ಭೂಷಣ್ ಪ್ರತಿಕ್ರಿಯೆ ನೀಡಿದ್ದು