ರಾಜ್ಯಖಾಲಿ ಸೀಟುಗಳು: 75 ಇಂಜಿನಿಯರಿಂಗ್ ಕೋರ್ಸ್ ಸ್ಥಗಿತಕ್ಕೆ ಕಾಲೇಜುಗಳು ಮುಂದು
ರಾಜ್ಯದ ಕೆಲ ಶಿಕ್ಷಣ ಸಂಸ್ಥೆಗಳ ಪರಿಸ್ಥಿತಿ ಅತ್ಯಂತ ಕೆಟ್ಟದಾಗಿದ್ದು, ಹೀಗಾಗಿ ರಾಜ್ಯದಲ್ಲಿರುವ 35ಕ್ಕೂ ಹೆಚ್ಚು ಇಂಜಿನಿಯರಿಂಗ್ ಕಾಲೇಜುಗಳು ಸ್ವಯಂಪ್ರೇರಿತವಾಗಿ 75 ಕೋರ್ಸ್ ಗಳನ್ನು ಸ್ಥಗಿತಗೊಳಿಸಲು ಮುಂದಾಗಿವೆ ಎಂದು ತಿಳಿದುಬಂದಿದೆ...