ಕೋಲಾರ

ಕೋಲಾರ: ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ: ಮೂವರು ಸಾವು, ಇಬ್ಬರ ಸ್ಥಿತಿ ಗಂಭೀರ!
ಅತಿ ವೇಗವಾಗಿ ಚಲಿಸುತ್ತಿದ್ದ ಕಾರೊಂದು, ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೆಂಗಳೂರು-ಚೆನ್ನೈ ಹೆದ್ದಾರಿಯಲ್ಲಿ ಲಾರಿ ಪಲ್ಟಿ; ರಸ್ತೆ ತುಂಬಾ ಈರುಳ್ಳಿ ಬೆಳ್ಳುಳ್ಳಿ ರಾಶಿ! ಕಳ್ಳರ ಭಯಕ್ಕೆ ಕಾವಲಿಗೆ ನಿಂತ ಖಾಕಿ
ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ಹೈವೇಯಲ್ಲಿ ಲಾರಿ ಪಲ್ಟಿಯಾದ ಪರಿಣಾಮ ರಸ್ತೆಯ ತುಂಬಾ ಈರುಳ್ಳಿ, ಬೆಳ್ಳುಳ್ಳಿ ರಾಶಿ ರಾಶಿಯಾಗಿ ಹರಡಿದ್ದು, ಅವುಗಳನ್ನು ಯಾರೂ ಕೊಂಡೊಯ್ಯದಂತೆ ಲಾಠಿ ಹಿಡಿದು ಕಾಯುತ್ತಿದ್ದ ಪೊಲೀಸರು ಎಲ್ಲರ ಗಮನ ಸೆಳೆದರು. ಆ ಕುರಿತ ವರದಿ ಇಲ್ಲಿದೆ:

KGF ಕಾಲೇಜಿನಲ್ಲಿ ಕುರ್ಚಿ ವಿಚಾರಕ್ಕೆ ವಾಗ್ವಾದ: ತರಗತಿಯಲ್ಲಿ ಯುವಕನ ಥಳಿತಕ್ಕೆ ಪ್ರಜ್ಞೆತಪ್ಪಿ ಬಿದ್ದ ವಿದ್ಯಾರ್ಥಿನಿ, Video
ಕರ್ನಾಟಕದ ಕೆಜಿಎಫ್ ನಗರದ ಮಹಾವೀರ್ ಜೈನ್ ಕಾಲೇಜಿನಲ್ಲಿ ಕುರ್ಚಿ ವಿಚಾರಕ್ಕೆ ವಿದ್ಯಾರ್ಥಿಗಳ ನಡುವೆ ನಡೆದ ವಾಗ್ವಾದ ನಂತರ ಹಿಂಸಾಚಾರಕ್ಕೆ ತಿರುಗಿದ್ದು ವಿದ್ಯಾರ್ಥಿನಿಯ ಮೇಲೆ ದೈಹಿಕ ಹಲ್ಲೆ ನಡೆಸಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಕೋಲಾರ: ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್ ವೇನಲ್ಲಿ ಭೀಕರ ಅಪಘಾತ; ತಿಮ್ಮಪ್ಪನ ದರ್ಶನ ಪಡೆದು ವಾಪಸಾಗುತ್ತಿದ್ದ ನಾಲ್ವರ ದುರ್ಮರಣ
ಕುಟುಂಬಸ್ಥರು ಸೇರಿ ತಿರುಪತಿಗೆ ತೆರಳಿದ್ದರು. ತಿರುಪತಿಯ ತಿಮ್ಮಪ್ಪನ ದರ್ಶನ ಪಡೆದು ಬೆಂಗಳೂರಿಗೆ ವಾಪಸ್ಸಾಗುತ್ತಿದ್ದಾಗ ಈ ಅವಘಡ ಸಂಭವಿಸಿದೆ.

ಕೋಲಾರ: ಆರು ವರ್ಷದ ಬಾಲಕಿಯೊಂದಿಗೆ ವ್ಯಕ್ತಿಯ ಅನುಚಿತ ವರ್ತನೆ; ಸಾರ್ವಜನಿಕ ಆಕ್ರೋಶ!
ಬಂಗಾರಪೇಟೆ ಶಾಸಕ ನಾರಾಯಣಸ್ವಾಮಿ ಸ್ಥಳಕ್ಕೆ ಭೇಟಿ ನೀಡಿ, ಆರೋಪಿ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ನಿವಾಸಿಗಳಿಗೆ ಭರವಸೆ ನೀಡಿದರು.

ಬಸ್‌ನಲ್ಲಿ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ವೃದ್ಧನಿಗೆ ಥಳಿತ; Video Viral
ಕೋಲಾರದಿಂದ ಬಂಗಾರಪೇಟೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ (KA-51-F-4452)ನಲ್ಲಿ ಈ ಘಟನೆ ನಡೆದಿದೆ.

ಕೋಲಾರ: ಮನೆ ಕಟ್ಟಲು ಸಾಲ; ಹಣಕೊಟ್ಟವರ ಕಿರುಕುಳ: ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ
ಇನ್ನೂ ಸುರೇಶ್ ಆಟೋ ಚಾಲಕನಾಗಿದ್ದರೂ ತನ್ನಿಬ್ಬರು ಮಕ್ಕಳಿಗೆ ಒಳ್ಳೆಯ ವಿದ್ಯಾಭ್ಯಾಸ ಕೊಡಿಸಿದ್ದಾನೆ. ಆದರೆ ಇತ್ತೀಚೆಗೆ ಮನೆ ಕಟ್ಟಲು ಕೈಸಾಲ ಸೇರಿದಂತೆ ಸಂಘ ಸಂಸ್ಥೆಗಳ ಬಳಿ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ.

ಕೋಲಾರ: ಮದುವೆಯಾಗಿ 5 ವರ್ಷವಾಗಿದ್ದರೂ ವರದಕ್ಷಿಣೆಗಾಗಿ ಪತ್ನಿಗೆ ಕಿರುಕುಳ: ಕುಕ್ಕರ್ ನಿಂದ ಹೊಡೆದು ಹತ್ಯೆ!
ಮದುವೆಯಾಗಿ 5 ವರ್ಷವಾಗಿದ್ದರೂ ವರದಕ್ಷಿಣೆಗಾಗಿ ಪತ್ನಿಗೆ ಕಿರುಕುಳ ನೀಡುತ್ತಿದ್ದ ಪತಿಯೋರ್ವ ತನ್ನ ಪತ್ನಿಯನ್ನೇ ಕುಕ್ಕರ್ ನಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ಕೋಲಾರದ ಹಸಾಳ ಗ್ರಾಮದಲ್ಲಿ ನಡೆದಿದೆ.

ಕೋಲಾರ: ಸಂಪ್‌ಗೆ ಬಿದ್ದು 3 ವರ್ಷದ ಮಗು ಸಾವು; ಮುಗಿಲು ಮುಟ್ಟಿದ ಪೋಷಕರ ಆಕ್ರಂದನ
ಮೃತ ಮಗುವನ್ನು ನಗರದ ವಿಕಾಸ್ ಹಾಗೂ ಹಂಸ ದಂಪತಿ ಪುತ್ರ ಯಶಸ್(3) ಎಂದು ಗುರುತಿಸಲಾಗಿದ್ದು, ಅಂಗಳದಲ್ಲಿ ಆಟವಾಡುವಾಗ ಆಕಸ್ಮಿಕವಾಗಿ ಸಂಪ್‌ಗೆ ಬಿದ್ದಿದೆ.

