ರಾಜಕೀಯರಾಜೀನಾಮೆ ಪತ್ರ ತೋರಿಸಿ MLC ಗಳ ಹೈಡ್ರಾಮಾ; ಸ್ವೀಕರಿಸಲಿಲ್ಲ ಎಂದ ಬಸವರಾಜ ಹೊರಟ್ಟಿ!
ಕೋಲಾರ ಕ್ಷೇತ್ರದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಸಚಿವ ಕೆ ಹೆಚ್ ಮುನಿಯಪ್ಪ ಅವರ ಅಳಿಯ ಕೆ.ಜಿ.ಚಿಕ್ಕ ಪೆದ್ದಣ್ಣ ಅವರಿಗೆ ನೀಡಲು ಪಕ್ಷ ನಿರ್ಧಾರ ಮಾಡಿರುವ ಬೆನ್ನಲ್ಲೇ ಅದನ್ನು ಖಂಡಿಸಿ ಕೋಲಾರ ಭಾಗದ ಶಾಸಕರು, ವಿಧಾನ ಪರಿಷತ್ ಸದಸ್ಯರು ರಾಜೀನಾಮೆ ನೀಡಲು ಮುಂದಾದರು.