ರಾಜಕೀಯಕೋಲಾರ ಟಿಕೆಟ್ ವಿಚಾರ: ಮುನಿಯಪ್ಪ ವಿರುದ್ಧ ಸಿಎಂ ರಾಜಕೀಯ ಕಾರ್ಯದರ್ಶಿ 'ಪುಟಗೋಸಿ' ಪದ ಬಳಕೆ!
ಕೋಲಾರ ಲೋಕಸಭಾ ಕ್ಷೇತ್ರದಿಂದ ಸಚಿವ ಮುನಿಯಪ್ಪ ಅಳಿಯ ಕೆ.ಜಿ.ಚಿಕ್ಕ ಪೆದ್ದಣ್ಣರನ್ನು ಕಣಕ್ಕಿಳಿಸುವ ವಿಚಾರ ಇದೀಗ ಸ್ಥಳೀಯ ಶಾಸಕರ ಹಾಗೂ ವಿಧಾನ ಪರಿಷತ್ ಸದಸ್ಯರ ಆಕ್ರೋಶಕ್ಕೆ ಕಾರಣವಾಗಿದ್ದು ರಾಜಿನಾಮೆ ನೀಡುವ ಬೆದರಿಕೆ ಹಾಕಿದ್ದಾರೆ.