ರಾಜ್ಯಸಿಎಎ ಪರ ರ್ಯಾಲಿ: ಕೋಲಾರದಲ್ಲಿ ಪೋಲೀಸರಿಂದ ಲಾಠಿ ಚಾರ್ಜ್
ಪೂರ್ವಾನುಮತಿ ಇಲ್ಲದೆ ಸಿಎಎ ಪರ ರ್ಯಾಲ, ಮೆರವಣಿಗೆ ನಡೆಸಿದ್ದ ಬಿಜೆಪಿ ಮತ್ತು ಹಿಂದೂ ಪರ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರದ ಎಸ್ಎನ್ಆರ್ ಸರ್ಕಲ್ ಬಳಿ ಪೋಲೀಸರು ಮೆರವಣಿಗೆ ನಡೆಸುತ್ತಿದ್ದವರ ಮೇಲೆ ಲಾಠಿ ಬೀಸಿದ್ದಾರೆ.