ರಾಜ್ಯ'ಮದುವೆಯಾಗಲು ಹುಡುಗಿಯರು ಸಿಗುತ್ತಿಲ್ಲ, ನೀವು ಸಿಎಂ ಆದ ಕೂಡಲೇ ಕೋಲಾರದಿಂದ ಬೇರೆ ಜಿಲ್ಲೆಗೆ ಹೆಣ್ಣು ಕೊಡುವುದನ್ನು ಬ್ಯಾನ್ ಮಾಡಿ'
ಕೋಲಾರದಲ್ಲಿ ಒಕ್ಕಲಿಗ ರೈತ ಯುವಕರಿಗೆ ವಧುಗಳ ಕೊರತೆ ಎದುರಾಗಿದೆ. ನೀವು ಮುಖ್ಯಮಂತ್ರಿ ಆದ ಕೂಡಲೇ ನಮ್ಮ ಜಿಲ್ಲೆಯ ವಧುಗಳು ಬೇರೆ ಜಿಲ್ಲೆಯ ವರಗಳನ್ನು ಮದುವೆಯಾಗುವುದನ್ನು ನಿಷೇಧಿಸಿ ನಿಯಮ ಜಾರಿಗೆ ತರಬೇಕು