ರಾಜಕೀಯರಾಹುಲ್ ಗಾಂಧಿ ನಾಳೆ ರಾಜ್ಯಕ್ಕೆ ಆಗಮನ: ಕೋಲಾರದಲ್ಲಿ ರ್ಯಾಲಿಯನ್ನುದ್ದೇಶಿಸಿ ಭಾಷಣ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಾಳೆ ರಾಜ್ಯಕ್ಕೆ ಆಗಮಿಸಲಿದ್ದು, ಕೋಲಾರದಲ್ಲಿ ರ್ಯಾಲಿಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮಾನನಷ್ಟ ಪ್ರಕರಣದಲ್ಲಿ ಸಂಸತ್ತಿನಿಂದ ಅರ್ನಹಗೊಂಡಿರುವ ರಾಹುಲ್ ಗಾಂಧಿ ಕೋಲಾರದಲ್ಲಿಯೇ ಮೋದಿ ಉಪನಾಮ ಕುರಿತು ಟೀಕೆ ಮಾಡಿದ್ದರು.