ರಾಜಕೀಯಟಿಕೆಟ್ ವಿಚಾರದಲ್ಲಿ ಬಂಡಾಯ: ಕೋಲಾರ ಭಾಗದ ಕಾಂಗ್ರೆಸ್ ಶಾಸಕರೊಂದಿಗೆ ಸಿಎಂ, ಡಿಸಿಎಂ ಸಂಧಾನ ಸಭೆ
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಂಧಾನ ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್, ಸಚಿವ ಡಾ.ಎಂ. ಸಿ. ಸುಧಾಕರ್, ಶಾಸಕರಾದ ಪ್ರದೀಪ್ ಈಶ್ವರ್, ಕೊತ್ತನೂರು ಮಂಜುನಾಥ್ ಮತ್ತಿತರ ನಾಯಕರು ಪಾಲ್ಗೊಂಡರು.