ರಾಜ್ಯViral Video: ಬೈಕ್ ನಲ್ಲಿ ಬರುತ್ತಿದ್ದ ಸವಾರನಿಗೆ ಗುದ್ದಿದ ಕೋಲೆ ಬಸವ, ಟ್ರಕ್ ಚಾಲಕನ ಸಮಯ ಪ್ರಜ್ಞೆಯಿಂದ ಉಳಿಯಿತು ಜೀವ!
ಟೈಮ್ ಕೆಟ್ಟರೆ ಹುಲ್ಲು ಕೂಡ ಹುಲಿಯಾಗುತ್ತದೆ ಎಂಬ ಮಾತಿದೆ.. ಇದಕ್ಕೆ ಇಂಬು ನೀಡುವಂತೆ ತನ್ನ ಪಾಡಿಗೆ ಬೈಕ್ ನಲ್ಲಿ ಹೋಗುತ್ತಿದ್ದ ಬೈಕ್ ಸವಾರನಿಗೆ ಕೋಲೆ ಬಸವ ಗುದ್ದಿದ್ದು, ಟ್ರಕ್ ಚಾಲಕನ ಸಮಯ ಪ್ರಜ್ಞೆಯಿಂದ ಆತನ ಜೀವ ಉಳಿದಿದೆ.