ಕೋಲ್ಕತಾ ಹೈಕೋರ್ಟ್

'ನಿಗದಿಯಂತೆ ಭವಾನಿಪುರ ಉಪ ಚುನಾವಣೆ': ಪಿಐಎಲ್ ವಜಾಗೊಳಿಸಿದ ಕೋಲ್ಕತಾ ಹೈಕೋರ್ಟ್
ನಿಗದಿತ ವೇಳಾಪಟ್ಟಿಯಂತೆಯೇ ಭವಾನಿಪುರ ಉಪ ಚುನಾವಣೆ ನಡೆಯಲಿದೆ ಎಂದು ಹೇಳಿರುವ ಕೋಲ್ಕತಾ ಹೈಕೋರ್ಟ್ ಈ ಸಂಬಂಧ ದಾಖಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾಗೊಳಿಸಿದೆ.

ಸಿಎಎ, ಎನ್ ಆರ್ ಸಿ ವಿರೋಧಿ ಜಾಹೀರಾತು ತೆರವುಗೊಳಿಸಿ: ಮಮತಾ ಸರ್ಕಾರಕ್ಕೆ ಕೋಲ್ಕತಾ ಹೈಕೋರ್ಟ್ ಆದೇಶ
ಪಶ್ಚಿಮ ಬಂಗಾಳ ಸರ್ಕಾರಕ್ಕೆ ಭಾರಿ ಹಿನ್ನಡೆಯಾಗಿದ್ದು, ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ(ಎನ್ಆರ್ ಸಿ) ವಿರುದ್ಧದ ಸರ್ಕಾರಿ ಪ್ರಾಯೋಜಿತ ಎಲ್ಲಾ ಜಾಹೀರಾತುಗಳನ್ನು ತೆರವುಗೊಳಿಸುವಂತೆ....

ಶಾರದಾ ಚಿಟ್ ಫಂಡ್ ಹಗರಣ: ರಾಜೀವ್ ಕುಮಾರ್‌ಗೆ ನಿರೀಕ್ಷಣಾ ಜಾಮೀನು ಮಂಜೂರು
ಬಹುಕೋಟಿ ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದ ರಾಜ್ಯದ ಸಿಐಡಿ ಹೆಚ್ಚುವರಿ ನಿರ್ದೇಶಕ ರಾಜೀವ್ ಕುಮಾರ್ ಅವರಿಗೆ ಕೋಲ್ಕತ್ತಾ ಹೈಕೋರ್ಟ್‌ನ ಇಬ್ಬರು ನ್ಯಾಯಾಧೀಶರನ್ನು ಒಳಗೊಂಡ ಪೀಠ ಮಂಗಳವಾರ ನಿರೀಕ್ಷಣಾ ಜಾಮೀನು ನೀಡಿದೆ.

ಶಾರದಾ ಹಗರಣ; ಮಾಜಿ ಪೊಲೀಸ್ ಆಯುಕ್ತರಿಗೆ ನೀಡಿದ್ದ ರಕ್ಷಣೆ ಹಿಂಪಡೆದ ಹೈಕೋರ್ಟ್
ಶಾರದಾ ಚಿಟ್ ಫಂಡ್ ಹಗರಣದ ಆರೋಪಿ ಮಾಜಿ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ಅವರಿಗೆ ಬಂಧಿಸದಂತೆ ನೀಡಿದ್ದ ರಕ್ಷಣೆಯನ್ನು ಕೋಲ್ಕತಾ ಹೈಕೋರ್ಟ್ ಶುಕ್ರವಾರ ಹಿಂಪಡೆದಿದೆ. ಇದರಿಂದ ರಾಜೀವ್ ಕುಮಾರ್ ಗೆ ಬಂಧನದ ಭೀತಿ ಎದುರಾಗಿದೆ.

ಬಿಜೆಪಿಯ 3 ರಥ ಯಾತ್ರೆಗಳಿಗೆ ಕೋಲ್ಕತಾ ಹೈಕೋರ್ಟ್ ಅನುಮತಿ
ಬಿಜೆಪಿ ಪಶ್ಚಿಮ ಬಂಗಾಳದಲ್ಲಿ ಮೂರು ರಥ ಯಾತ್ರೆಗಳನ್ನು ನಡೆಸಲು ಗುರುವಾರ ಕೋಲ್ಕತಾ ಹೈಕೋರ್ಟ್ ಅನುಮತಿ ನೀಡಿದೆ.

ಪ.ಬಂಗಾಳ ಪಂಚಾಯ್ತಿ ಚುನಾವಣೆ: ಇ-ಮೇಲ್ ಮೂಲಕ ನಾಮಪತ್ರ ಸಲ್ಲಿಸಲು ಹೈಕೋರ್ಟ್ ಅನುಮತಿ
ಪಶ್ಚಿಮ ಬಂಗಾಳ ಪಂಚಾಯ್ತಿ ಚುನಾವಣೆಗಾಗಿ ಅಭ್ಯರ್ಥಿಗಳು ಇ-ಮೇಲ್ ಮೂಲಕ ಕಳುಹಿಸಿದ ನಾಮಪತ್ರಗಳು...

ಡಾರ್ಜಿಲಿಂಗ್ ನಿಂದ ಕೇಂದ್ರೀಯ ಪಡೆಗಳ ತೆರವಿಗೆ ಕೋಲ್ಕತಾ ಹೈಕೋರ್ಟ್ ತಡೆ
ಹಿಂಸಾಚಾರ ಪೀಡಿತ ಡಾರ್ಜಿಲಿಂಗ್ ನಿಂದ ಕೇಂದ್ರೀಯ ಭದ್ರತಾ ಪಡೆಗಳನ್ನು ತೆರವುಗೊಳಿಸದಂತೆ ಮಂಗಳವಾರ ಕೋಲ್ಕತಾ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.....

