ದೇಶಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಹತ್ಯೆ ಪ್ರಕರಣ: FIR ದಾಖಲು ವಿಳಂಬ, ಮರಣೋತ್ತರ ಪರೀಕ್ಷೆ ವಿಧಾನ ಬಗ್ಗೆ ಸುಪ್ರೀಂ ಕೋರ್ಟ್ ಸಂದೇಹ!
ಅತ್ಯಾಚಾರಕ್ಕೀಡಾಗಿ ಕೊಲೆಯಾದ ಸಂತ್ರಸ್ತೆಯ ಅಂತ್ಯಸಂಸ್ಕಾರ ಮಾಡಿದ ನಂತರ ರಾತ್ರಿ 11:45 ಕ್ಕೆ ಪ್ರಕರಣದ ಎಫ್ಐಆರ್ ದಾಖಲಿಸಲಾಗಿದೆ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ನ್ಯಾಯಾಲಯಕ್ಕೆ ತಿಳಿಸಿದರು.