ಕೋಲ್ಕತ್ತಾದ ಗಾರ್ಡನ್ ರೀಚ್ ಪ್ರದೇಶದಲ್ಲಿರುವ ಉದ್ಯಮಿ ಅಮೀರ್ ಖಾನ್ ಅವರ ಮನೆ ಮೇಲೆ ದಾಳಿ ನಡೆಸಿದ ಜಾರಿ ನಿರ್ದೇಶನಾಲಯ ಅಧಿಕಾರಿಗಳು 7 ಕೋಟಿ ರೂಪಾಯಿ ನಗದು ಮತ್ತು ಆಸ್ತಿ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.