ದೇಶಕೊಲ್ಕತ್ತಾ ಪೋರ್ಟ್ ಗೆ ಶ್ಯಾಮ್ ಪ್ರಸಾದ್ ಮುಖರ್ಜಿ ಹೆಸರು ಮರು ನಾಮಕರಣ, ಪ್ರಧಾನಿ ಮೋದಿ ಘೋಷಣೆ!
ಪಶ್ಚಿಮ ಬಂಗಾಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಕೊಲ್ಕತ್ತಾ ಪೋರ್ಟ್ ಟ್ರಸ್ಟ್ ಅನ್ನು ಭಾರತೀಯ ಜನಾ ಸಂಘದ ಸಂಸ್ಥಾಪಕ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಪೋರ್ಟ್ ಎಂದು ಮರುನಾಮಕರಣ ಮಾಡಿದ್ದಾರೆ.