ದೇಶಕೋಲ್ಕತ್ತಾ ಮೇಲೆ ಪಾಕಿಸ್ತಾನ ದಾಳಿಯ ಬೆದರಿಕೆ: ಪ್ರಧಾನಿ ಮೋದಿ ಯಾಕೆ ಸೈಲೆಂಟ್ ಆಗಿದ್ದಾರೆ? ಅಭಿಷೇಕ್ ಪ್ರಶ್ನೆ
ಭಾರತದಿಂದ ಯಾವುದೇ "ಭವಿಷ್ಯದ ದುಸ್ಸಾಹಸ" ಗಳಿಗೆ ಕೋಲ್ಕತ್ತಾದಲ್ಲಿ ದಾಳಿ ಮೂಲಕ ತಮ್ಮ ದೇಶವು ಪ್ರತ್ಯುತ್ತರ ನೀಡಲಿದೆ ಎಂದು ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಶನಿವಾರ ಎಚ್ಚರಿಕೆ ನೀಡಿದ್ದರು.