ದೇಶಕೋಲ್ಕತ್ತಾದಲ್ಲಿ ವೈದ್ಯೆ ಮೇಲೆ ಅತ್ಯಾಚಾರ-ಹತ್ಯೆ: ಕಿರಿಯ ವೈದ್ಯರ ಮುಂದುವರಿದ ಮುಷ್ಕರ; ಆಗಸ್ಟ್ 14ರೊಳಗೆ ತನಿಖೆ ಮುಗಿಸಲು ಪೊಲೀಸರಿಗೆ ಗಡುವು
ವೈದ್ಯೆಯ ಹತ್ಯೆಗೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ತನಿಖೆಗೆ ಒತ್ತಾಯಿಸುತ್ತಿರುವ ಪ್ರತಿಭಟನಾನಿರತ ಕಿರಿಯ ವೈದ್ಯರು ನಾಳೆಯೊಳಗೆ ವೈದ್ಯೆ ಹತ್ಯೆಯ ನಿಖೆಯನ್ನು ಪೂರ್ಣಗೊಳಿಸಲು ಕೋಲ್ಕತ್ತಾ ಪೊಲೀಸರಿಗೆ ಗಡುವು ವಿಧಿಸಿದ್ದಾರೆ.