ದೇಶಕೋಲ್ಕತ್ತಾ ವೈದ್ಯೆ ಮೇಲೆ ಅತ್ಯಾಚಾರ-ಕೊಲೆ ಪ್ರಕರಣ: ಕೇಂದ್ರ ರಕ್ಷಣಾ ಕಾಯ್ದೆ ಜಾರಿಯಾಗುವವರೆಗೆ ವೈದ್ಯರ ಮುಷ್ಕರ ಮುಂದುವರಿಕೆ
ಫೆಡರೇಶನ್ ಆಫ್ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ (FORDA) ಮುಷ್ಕರವನ್ನು ಹಿಂತೆಗೆದುಕೊಳ್ಳುವುದಾಗಿ ತಿಳಿಸಿದೆ. ಕೇಂದ್ರ ಸಚಿವ ಜೆಪಿ ನಡ್ಡಾ ಅವರೊಂದಿಗೆ ಪ್ರತಿನಿಧಿಗಳು ನಡೆಸಿದ ಸಭೆಯ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.