ದೇಶಸ್ವಂತ ಮಗು ಪಡೆಯಲು ನೆರೆಮನೆಯ ಅಪ್ರಾಪ್ತ ಬಾಲಕಿಯನ್ನು ನರಬಲಿ ನೀಡಿದ ವ್ಯಕ್ತಿ, ಆರೋಪಿ ಬಂಧನ
ಸ್ವಂತ ಮಗುವನ್ನು ಪಡೆಯಲು 'ನರಬಲಿ' ಹೆಸರಲ್ಲಿ ತನ್ನ ನೆರೆಯಮನೆಯ ಅಪ್ರಾಪ್ತ ಬಾಲಕಿಯನ್ನು ಕೊಂದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿಯ ದೇಹವನ್ನು ಗೋಣಿ ಚೀಲದೊಳಗೆ ತುಂಬಲಾಗಿದ್ದು, ಆಕೆಯ ತಲೆ ಸೇರಿದಂತೆ ದೇಹದ ಮೇಲೆಲ್ಲ ಮಾರಣಾಂತಿಕ ಗಾಯದ ಗುರುತುಗಳು ಪತ್ತೆಯಾಗಿವೆ.