ರಾಜ್ಯದ್ರಾಕ್ಷಿ ಸಂಗ್ರಹಿಸಿಡಲು ಕೋಲ್ಡ್ ಸ್ಟೋರೆಜ್ ಕೊರತೆ; ರಾಜ್ಯಕ್ಕೆ ಸಾವಿರಾರು ಕೋಟಿ ರೂ. ವ್ಯಾಪಾರ ನಷ್ಟ: ಜೆಡಿಎಸ್
ದ್ರಾಕ್ಷಿ ಸಂಗ್ರಹಿಸಿಡಲು ಅಗತ್ಯವಾಗಿರುವ ಕೋಲ್ಡ್ ಸ್ಟೋರೆಜ್ ಗಳ ಅಲಭ್ಯತೆಯಿಂದಾಗಿ ನಮ್ಮ ರಾಜ್ಯವು ಸಾವಿರಾರು ಕೋಟಿ ರೂ. ಗಳ ವ್ಯಾಪಾರ-ವಹಿವಾಟು ಕಳೆದುಕೊಳ್ಳುತ್ತಿದೆ. ಇದರಿಂದಾಗಿ ಬೆಳೆಗಾರರು ಅನಿವಾರ್ಯವಾಗಿ ಹಣ್ಣನ್ನು ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದಾರೆ ಎಂದು ಜೆಡಿಎಸ್ ಹೇಳಿದೆ.