ದೇಶಕೆಮ್ಮಿನ ಸಿರಪ್ ನಿಂದ ಮಕ್ಕಳ ಸಾವು: ಪಂಜಾಬ್, ಹಿಮಾಚಲದಲ್ಲಿ ಕೋಲ್ಡ್ರಿಫ್ ನಿಷೇಧ
ಪಂಜಾಬ್ನಲ್ಲಿರುವ ಎಲ್ಲಾ ಚಿಲ್ಲರೆ ವ್ಯಾಪಾರಿಗಳು, ವಿತರಕರು, ನೋಂದಾಯಿತ ವೈದ್ಯಕೀಯ ವೃತ್ತಿಪರರು ಮತ್ತು ಆಸ್ಪತ್ರೆಗಳು ಹಾಗೂ ಆರೋಗ್ಯ ಸಂಸ್ಥೆಗಳು ಸದರಿ ಉತ್ಪನ್ನವನ್ನು ಖರೀದಿಸಬಾರದು, ಮಾರಾಟ ಮಾಡಬಾರದು ಅಥವಾ ಬಳಸಬಾರದು ಎಂದು ಆದೇಶದಲ್ಲಿ ತಿಳಿಸಲಾಗಿದೆ.