ಕೋಲ್ಡ್ರಿಫ್ ಸಿರಪ್

ಮಧ್ಯ ಪ್ರದೇಶದಲ್ಲಿ ಕೋಲ್ಡ್ರಿಫ್ ಸಿರಪ್ ಗೆ ಮತ್ತೆ ಇಬ್ಬರು ಮಕ್ಕಳು ಬಲಿ; ಸಾವಿನ ಸಂಖ್ಯೆ 16ಕ್ಕೆ ಏರಿಕೆ
ದೇಶ

ಮಧ್ಯ ಪ್ರದೇಶದಲ್ಲಿ ಕೋಲ್ಡ್ರಿಫ್ ಸಿರಪ್ ಗೆ ಮತ್ತೆ ಇಬ್ಬರು ಮಕ್ಕಳು ಬಲಿ; ಸಾವಿನ ಸಂಖ್ಯೆ 16ಕ್ಕೆ ಏರಿಕೆ

"ಇಂದು ಮತ್ತೆ ಇಬ್ಬರು ಮಕ್ಕಳ ಸಾವು ವರದಿಯಾಗಿದೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ 16 ಮಕ್ಕಳು ಸಾವನ್ನಪ್ಪಿದ್ದಾರೆ" ಎಂದು ಚಿಂದ್ವಾರ ಹೆಚ್ಚುವರಿ ಕಲೆಕ್ಟರ್ ಧೀರೇಂದ್ರ ಸಿಂಗ್ ಹೇಳಿದ್ದಾರೆ.

ಮಧ್ಯ ಪ್ರದೇಶದಲ್ಲಿ ಕೋಲ್ಡ್ರಿಫ್ ಸಿರಪ್ ನಿಂದ ಮತ್ತೆ ಇಬ್ಬರು ಮಕ್ಕಳು ಸಾವು
ದೇಶ

ಮಧ್ಯ ಪ್ರದೇಶದಲ್ಲಿ ಕೋಲ್ಡ್ರಿಫ್ ಸಿರಪ್ ನಿಂದ ಮತ್ತೆ ಇಬ್ಬರು ಮಕ್ಕಳು ಸಾವು

ಪರೀಕ್ಷೆಯಲ್ಲಿ ಕೋಲ್ಡ್ರಿಫ್ ಸಿರಪ್ ನಲ್ಲಿ ಡೈಥಿಲೀನ್ ಗ್ಲೈಕೋಲ್ ಎಂಬ ವಿಷಕಾರಿ ರಾಸಾಯನಿಕ ಅಂಶ ಇರುವುದು ಕಂಡುಬಂದಿರುವುದರಿಂದ ಇದನ್ನು ನಿಷೇಧಿಸಲಾಗಿದೆ.

ಮಧ್ಯಪ್ರದೇಶದಲ್ಲಿ ಕೆಮ್ಮಿನ ಸಿರಪ್ ಸೇವಿಸಿ 11 ಮಕ್ಕಳು ಸಾವು: ವೈದ್ಯ ಬಂಧನ
ದೇಶ

ಮಧ್ಯಪ್ರದೇಶದಲ್ಲಿ ಕೆಮ್ಮಿನ ಸಿರಪ್ ಸೇವಿಸಿ 11 ಮಕ್ಕಳು ಸಾವು: ವೈದ್ಯ ಬಂಧನ

ಪ್ರವೀಣ್ ಸೋನಿ ಎಂಬ ವೈದ್ಯರು ಹಲವಾರು ರೋಗಿಗಳಿಗೆ ಕೋಲ್ಡ್ರಿಫ್ ಸಿರಪ್ ಶಿಫಾರಸು ಮಾಡಿದ ಆರೋಪ ಹೊತ್ತಿದ್ದಾರೆ, ಅವರಲ್ಲಿ ಹೆಚ್ಚಿನವರು ಪರಾಸಿಯಾದಲ್ಲಿರುವ ಅವರ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ಪಡೆದಿದ್ದರು.

ಕೆಮ್ಮಿನ ಸಿರಪ್ ಬಗ್ಗೆ ಕೇಂದ್ರ ಸರ್ಕಾರ ಯೂ-ಟರ್ನ್: ಮಧ್ಯಪ್ರದೇಶ, ರಾಜಸ್ತಾನ, ತಮಿಳುನಾಡು ಬ್ಯಾನ್
ದೇಶ

ಕೆಮ್ಮಿನ ಸಿರಪ್ ಬಗ್ಗೆ ಕೇಂದ್ರ ಸರ್ಕಾರ ಯೂ-ಟರ್ನ್: ಮಧ್ಯಪ್ರದೇಶ, ರಾಜಸ್ತಾನ, ತಮಿಳುನಾಡು ಬ್ಯಾನ್

ಮಧ್ಯಪ್ರದೇಶದ ಆಹಾರ ಮತ್ತು ಔಷಧ ಆಡಳಿತ (FDA) ಯಿಂದ ಅನುಮೋದನೆ ಪಡೆದ ನಂತರ ಕೇಂದ್ರ ಆರೋಗ್ಯ ಸಚಿವಾಲಯ ಸಿರಪ್‌ನಲ್ಲಿ ಯಾವುದೇ DEG ಕಂಡುಬಂದಿಲ್ಲ ಎಂದು ಹೇಳಿತ್ತು.

11 ಮಕ್ಕಳ ಸಾವು: ಕೇರಳದಲ್ಲೂ ಕೋಲ್ಡ್ರಿಫ್ ಸಿರಪ್ ಮಾರಾಟ, ವಿತರಣೆ ನಿಷೇಧ
ದೇಶ

11 ಮಕ್ಕಳ ಸಾವು: ಕೇರಳದಲ್ಲೂ ಕೋಲ್ಡ್ರಿಫ್ ಸಿರಪ್ ಮಾರಾಟ, ವಿತರಣೆ ನಿಷೇಧ

ಕೋಲ್ಡ್ರಿಫ್ ಸಿರಪ್‌ನ ಒಂದು ಬ್ಯಾಚ್‌ನಲ್ಲಿ ದೋಷ ಇರುವ ಬಗ್ಗೆ ಇತರ ರಾಜ್ಯಗಳ ವರದಿಗಳನ್ನು ಆಧರಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.