ದೇಶಕೋವಲಂ: ಟ್ರಕ್ಗೆ ಕಾರು ಡಿಕ್ಕಿ ಹೊಡೆದು ನಾಲ್ವರು ಯುವಕರು ಸ್ಥಳದಲ್ಲೇ ಸಾವು
ತಮಿಳು ನಾಡು ರಾಜಧಾನಿ ಚೆನ್ನೈಯಿಂದ ಸುಮಾರು 20 ಕಿಮೀ ದೂರದಲ್ಲಿರುವ ಈಸ್ಟ್ ಕೋಸ್ಟ್ ರಸ್ತೆಯ ಕೋವಲಂ ಬಳಿ ನಿಂತಿದ್ದ ಮಿನಿ ಟ್ರಕ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಯುವಕರು ಬುಧವಾರ ಬೆಳಗ್ಗೆ ಮೃತಪಟ್ಟಿರುವ ಘಟನೆ ನಡೆದಿದೆ.