ಕೋವಾಕ್ಸಿನ್ ಲಸಿಕೆ

ರೂಪಾಂತರಿ ಕೊರೋನಾ ವೈರಸ್ ವಿರುದ್ಧವೂ ಕೋವ್ಯಾಕ್ಸಿನ್ ಲಸಿಕೆ ಪರಿಣಾಮಕಾರಿ: ಭಾರತ್ ಬಯೋಟೆಕ್
ರೂಪಾಂತರಿ ಕೊರೋನಾ ವೈರಸ್ ವಿರುದ್ಧವೂ ಕೋವ್ಯಾಕ್ಸಿನ್ ಲಸಿಕೆ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ ಎಂದು ಲಸಿಕೆ ತಯಾರಿಕಾ ಸಂಸ್ಥೆ ಭಾರತ್ ಬಯೋಟೆಕ್ ಹೇಳಿದೆ.

ಕೋವಾಕ್ಸಿನ್: ಮೂರನೇ ಹಂತದ ಪ್ರಯೋಗದಲ್ಲಿ ಭರವಸೆಯ ಫಲಿತಾಂಶ
ಸ್ವದೇಶಿ ನಿರ್ಮಿತ ಕೋವಿಡ್-19 ಲಸಿಕೆ ಹೈದರಾಬಾದಿನ ಭರತ್ ಬಯೋಟೆಕ್ ಸಿದ್ಧಪಡಿಸಿರುವ ಕೋವಾಕ್ಸಿನ್ ನ ಮೂರನೇ ಹಂತದ ಪ್ರಯೋಗದಲ್ಲಿ ಭರವಸೆಯ ಫಲಿತಾಂಶಗಳು ಕಂಡುಬಂದಿದೆ.

