ದೇಶಬ್ರಿಟನ್ ಗೆ ರಫ್ತಾಗಬೇಕಿದ್ದ 50 ಲಕ್ಷ ಡೋಸ್ ಕೋವಿಡ್ ಲಸಿಕೆ ಭಾರತದಲ್ಲೇ ಬಳಕೆಗೆ ಅನುಮತಿ!
ಬ್ರಿಟನ್ ಗೆ ರಫ್ತಾಗಬೇಕಿದ್ದ 50 ಲಕ್ಷ ಡೋಸ್ ಕೋವಿಡ್ ಲಸಿಕೆಯನ್ನು ಭಾರತದಲ್ಲೇ ಬಳಕೆ ಮಾಡಿಕೊಳ್ಳಲು ಸರ್ಕಾರ ಅನುಮತಿ ನೀಡಿದ್ದು, ಇದರಿಂದ ಭಾರತ ಸರ್ಕಾರದ 18 ವರ್ಷಕ್ಕೂ ಮೇಲ್ಪಟ್ಟವರಿಗೆ ಲಸಿಕೆ ನೀಡುವ ಯೋಜನೆಗೆ ಬೆಂಬಲ ಲಭಿಸಿದಂತಾಗಿದೆ.