ರಾಜ್ಯಕೋವಿಡ್-19 ಹಗರಣ: ನ್ಯಾ. ಡಿ. ಕುನ್ಹಾ ತನಿಖಾ ಆಯೋಗದ ಅವಧಿ ಮತ್ತೆ ವಿಸ್ತರಣೆ
ಕೋವಿಡ್ ಹಗರಣ ಪ್ರಕರಣದ ತನಿಖೆಗಾಗಿ ಈ ಹಿಂದೆ ರಾಜ್ಯ ಸರ್ಕಾರ ನಿವೃತ್ತ ನ್ಯಾ.ಜಾನ್ ಮೈಕಲ್ ಕುನ್ಹಾ ನೇತೃತ್ವದಲ್ಲಿ ವಿಚಾರಣಾ ಆಯೋಗ ರಚನೆ ಮಾಡಿತ್ತು. ಆಯೋಗ ಅವಧಿಯು ಮಾರ್ಚ್ 31, 2025 ರಂದು ಕೊನೆಗೊಂಡಿತ್ತು. ಇದೀಗ ಈ ವಿಚಾರಣಾ ಆಯೋಗದ ಅವಧಿಯನ್ನು ಸರ್ಕಾರ ವಿಸ್ತರಣೆ ಮಾಡಿದೆ.