ಕೋವಿಡ್-19 ಕೇಸ್ ಗಳು

ಭಾರತದಲ್ಲಿ ಐದು ತಿಂಗಳಲ್ಲೇ ಅತಿ ಹೆಚ್ಚು ಕೋವಿಡ್-19 ಪ್ರಕರಣ ದಾಖಲು
ದೇಶದಲ್ಲಿ 140 ದಿನಗಳಲ್ಲೇ ಅತಿ ಹೆಚ್ಚು 1,300 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 7,605ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಮಾಹಿತಿ ನೀಡಿದೆ.

ಹತ್ತು ರಾಜ್ಯಗಳಲ್ಲಿ ಕೋವಿಡ್-19 ದೈನಂದಿನ ಪ್ರಕರಣಗಳ ಸಂಖ್ಯೆಯಲ್ಲಿ ತೀವ್ರಗತಿಯ ಏರಿಕೆ!
ಮಹಾರಾಷ್ಟ್ರ, ಛತ್ತೀಸ್ ಗಢ, ಕರ್ನಾಟಕ, ಉತ್ತರ ಪ್ರದೇಶ, ದೆಹಲಿ, ಮಧ್ಯಪ್ರದೇಶ, ತಮಿಳುನಾಡು, ಗುಜರಾತ್, ಕೇರಳ ಮತ್ತು ಪಂಜಾಬ್ ಸೇರಿದಂತೆ ಹತ್ತು ರಾಜ್ಯಗಳಲ್ಲಿ ಕೋವಿಡ್-19 ದೈನಂದಿನ ಪ್ರಕರಣಗಳಲ್ಲಿ ತೀವ್ರಗತಿಯಲ್ಲಿ ಏರಿಕೆಯಾಗುತ್ತಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ.

ಅಸ್ಸಾಂ ರಾಜಭವನದಲ್ಲಿ 70 ಕೋವಿಡ್ -19 ಕೇಸ್ ಗಳು ಪತ್ತೆ
ಅಸ್ಸಾಂ ರಾಜಭವನದಲ್ಲಿ 70 ಕೊರೋನಾ ಪ್ರಕರಣ ಪತ್ತೆಯಾಗಿದ್ದು, ಈಗಾಗಲೇ ಕಂಟೈನ್ ಮೆಂಟ್ ವಲಯವೆಂದುಘೋಷಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಇಂದು ಹೇಳಿದ್ದಾರೆ.

