ದೇಶಕೇಂದ್ರದ ಕೋವಿಡ್-19 ಜಿನೋಮ್ ಅಧ್ಯಯನ ಯೋಜನೆಯ ಸಲಹೆಗಾರ ಹುದ್ದೆಗೆ ಹಿರಿಯ ವೈರಾಣು ಶಾಸ್ತ್ರಜ್ಞ ಶಾಹಿದ್ ಜಮೀಲ್ ರಾಜೀನಾಮೆ!
ಸೂಕ್ಷ್ಮರೋಗಾಣು ಅಥವಾ ವೈರಾಣು ಶಾಸ್ತ್ರಜ್ಞ ಶಾಹಿದ್ ಜಮೀಲ್, ಕೇಂದ್ರ ಸರ್ಕಾರದ ಕೋವಿಡ್-19 ಜಿನೋಮ್ ಅಧ್ಯಯನ ಅಥವಾ ಅದರ ಕುರಿತು ನಿಗಾ ವಹಿಸುವ ಯೋಜನೆಯ ಸಲಹೆಗಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.